Categories: ಬೀದರ್

ವನ್ಯಜೀವಿಗಳ ವಸ್ತುಗಳನ್ನಿಟ್ಟುಕೊಂಡವರಿಗೆ ಡೆಡ್‌ಲೈನ್ ನೀಡಿದ ಖಂಡ್ರೆ

ಬೀದರ್: ವನ್ಯಜೀವಿಗಳ ಹಲ್ಲು, ಉಗುರು, ಅಂಗಾಂಗಗಳು, ಚರ್ಮ ಹಾಗೂ ಕೊಂಬುಗಳನ್ನು ಇಟ್ಟುಕೊಂಡವರು 2 ರಿಂದ 3 ತಿಂಗಲ್ಲಿ ವಾಪಸ್ ಮಾಡಬೇಕು ಎಂಬ ತೀರ್ಮಾನ ಮಾಡಿದ್ದೇವೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿಕೆ ನೀಡಿದ್ದಾರೆ.

ಹಲವು ವರ್ಷಗಳಿಂದ ವನ್ಯಜೀವಿಗಳ ಉತ್ಪನ್ನಗಳನ್ನಿಟ್ಟುಕೊಂಡವರಿಗೆ ಬೀದರ್‌ನಲ್ಲಿ ಅರಣ್ಯ ಸಚಿವರು ಡೆಡ್‌ಲೈನ್ ನೀಡಿದ್ದಾರೆ. ಈಗಾಗಲೇ ಎಲ್ಲಾ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಸಭೆ ಮಾಡಿದ್ದು ಡೆಡ್‌ಲೈನ್ ಬಗ್ಗೆ ಕರಡು ಪ್ರತಿ ರೆಡಿ ಮಾಡಿದ್ದೇವೆ ಎಂದು ತಿಳಿಸಿದ್ದಾರೆ. ಜನರಿಗೆ ಈ ಬಗ್ಗೆ ಅರಿವು ಇಲ್ಲ. ಹೀಗಾಗಿ ಅವುಗಳನ್ನು ತಮ್ಮಲ್ಲಿಯೇ ಇರಿಸಿಕೊಂಡಿದ್ದು, ಅವುಗಳನ್ನು ಅರಣ್ಯ ಇಲಾಖೆಗೆ ವಾಪಸ್ ಕೊಡಲು ಒಂದು ಅವಕಾಶ ನೀಡುತ್ತಿದ್ದೇವೆ. ಸಿಎಂ ಜೊತೆ ಚರ್ಚೆ ಮಾಡಿ ತಿರ್ಮಾನ ಮಾಡಿದ್ದು, ನವೆಂಬರ್ 9ಕ್ಕೆ ಸಚಿವ ಸಂಪುಟದ ಸಭೆಯಲ್ಲಿ ಮಂಡನೆ ಮಾಡಿ ಜಾರಿಗೆ ತರುತ್ತೇವೆ ಎಂದರು.

Gayathri SG

Recent Posts

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

6 mins ago

ಡ್ರಾಪ್​ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನ

ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಡ್ರಾಪ್​ ಕೊಡುವ ನೆಪದಲ್ಲಿ  ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ…

20 mins ago

ಇಬ್ರಾಹಿಂ ರೈಸಿ ನಿಧನ: ನಾಳೆ ಭಾರತದಲ್ಲಿ ಒಂದು ದಿನದ ‘ಶೋಕಾಚರಣೆ’

ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ (ಮೇ 21) ಭಾರತದಲ್ಲಿ ಒಂದು ದಿನದ ರಾಜ್ಯ…

28 mins ago

ಪ್ರಕಟಣೆಯಾದ ಸಂಶೋಧನಾ ಬರಹಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ: ಡಾ. ಸುಧಾಕರ್ ವೈ.ಎನ್

ವಿದ್ಯಾರ್ಥಿಗಳು ಪ್ರಕಟಿಸುವ ಸಂಶೋಧನಾ ಬರಹಗಳು ಉನ್ನತ ವೇತನ ಶ್ರೇಣಿಯ ವೃತ್ತಿ ಅವಕಾಶಗಳನ್ನು ಪಡೆದುಕೊಳ್ಳುವಲ್ಲಿ ಉಪಯುಕ್ತವಾಗುತ್ತವೆ ಎಂದು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್…

32 mins ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಪಲಿತಾಂಶ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು…

42 mins ago

ಮಲ್ಲಮ್ಮ ಜಯಂತಿ ಆಚರಣೆಯ ದಿನ ಅಗೌರವ ತೋರಿದ ಪಿಡಿಒ ವಿರುದ್ಧ ಕ್ರಮಕ್ಕೆ ಆಗ್ರಹ

ಚಿಟಗುಪ್ಪ ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಯ ದಿನದಂದು ಬೇಜವಾಬ್ದಾರಿತನದಿಂದ ವರ್ತಿಸಿ…

46 mins ago