News Karnataka Kannada
Sunday, April 14 2024
Cricket
ಬೀದರ್

ಬೀದರ್: ನಾನು ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಲ್ಲ- ಶಾಸಕ ಲಕ್ಷ್ಮಣ ಸವದಿ

ಬೀದ‌ರ್ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಊಹಾಪೋಹಗಳು ಕೇಳಿ ಬರುತ್ತಿವೆ. ನಾನು ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷಕ್ಕೆ ಹೋಗುವುದಿಲ್ಲ, ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಅಥಣಿ ಶಾಸಕ ಲಕ್ಷ್ಮಣ್‌ ಸವದಿ ಸ್ಪಷ್ಟನೆ ನೀಡಿದ್ದಾರೆ.
Photo Credit : News Kannada

ಚಿಕ್ಕೋಡಿ: ಬೀದ‌ರ್ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಊಹಾಪೋಹಗಳು ಕೇಳಿ ಬರುತ್ತಿವೆ. ನಾನು ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷಕ್ಕೆ ಹೋಗುವುದಿಲ್ಲ, ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಅಥಣಿ ಶಾಸಕ ಲಕ್ಷ್ಮಣ್‌ ಸವದಿ ಸ್ಪಷ್ಟನೆ ನೀಡಿದ್ದಾರೆ.

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಯಕ್ಕಂಚ್ಚಿ ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, ನಾನು ಬೀದ‌ರ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಕೇಳಿ ಬರುತ್ತಿವೆ. ಈ ಸುದ್ದಿ ನನಗೆ ಅಚ್ಚರಿ ಮೂಡಿಸಿದೆ. ಎತ್ತನ ಮಾಮರ ಎತ್ತನ ಕೋಗಿಲೆ ಎತ್ತಿಂದ ಎತ್ತ ಸಂಬಂಧವಯ್ಯಾ, ಎಲ್ಲಿಂದ ಎಲ್ಲಿಗೆ ಸಂಬಂಧ ಆ ಸುದ್ದಿಗಳು ಎಲ್ಲವೂ ಸುಳ್ಳು ನಾನು ಯಾವುದೇ ಕಾರಣಕ್ಕೂ ಲೋಕಸಭಾ ಚುನಾವಣೆ ಸ್ವರ್ಧೆ ಮಾಡುವುದಿಲ್ಲ ಎಂದು ಹೇಳಿದರು.

ಇನ್ನು, ನಾನು ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಹೋಗಿಲ್ಲ, ನನಗೆ ಅಥಣಿ ಕ್ಷೇತ್ರದ ಜನರು ಆಶೀರ್ವಾದ ಮಾಡಿದ್ದಾರೆ. ಅಥಣಿ ಕ್ಷೇತ್ರದ ಜನರು ಶಾಸಕರಾಗಿ ಇರುವಂತೆ ಆದೇಶವನ್ನು ಮಾಡಿದ್ದಾರೆ ನಾನು ಶಾಸಕನಾಗಿ ಇರುತ್ತೆನೆ ಎಂದು ಪ್ರತಿಕ್ರಿಯಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು