News Karnataka Kannada
Monday, May 06 2024
ಬೀದರ್

ಎನ್‍ಪಿಎಸ್ ರದ್ದತಿಗೆ ಸಂಪುಟದಲ್ಲಿ ಒತ್ತಡಕ್ಕೆ ಆಗ್ರಹ

ಹೊಸ ಪಿಂಚಣಿ ಯೋಜನೆಯನ್ನು (ಎನ್‍ಪಿಎಸ್) ರದ್ದುಪಡಿಸಲು ಸಚಿವ ಸಂಪುಟ ಸಭೆಯಲ್ಲಿ ಒತ್ತಡ ತರಬೇಕೆಂದು ಎನ್.ಪಿ.ಎಸ್. ನೌಕರರ ಸಂಘದವರು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅವರನ್ನು ಒತ್ತಾಯಿಸಿದ್ದಾರೆ.
Photo Credit : News Kannada

ಬೀದರ್: ಹೊಸ ಪಿಂಚಣಿ ಯೋಜನೆಯನ್ನು (ಎನ್‍ಪಿಎಸ್) ರದ್ದುಪಡಿಸಲು ಸಚಿವ ಸಂಪುಟ ಸಭೆಯಲ್ಲಿ ಒತ್ತಡ ತರಬೇಕೆಂದು ಎನ್.ಪಿ.ಎಸ್. ನೌಕರರ ಸಂಘದವರು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅವರನ್ನು ಒತ್ತಾಯಿಸಿದ್ದಾರೆ.

ಸಂಘದ ಪದಾಧಿಕಾರಿಗಳು ನಗರದಲ್ಲಿ ಸೋಮವಾರ ಸಚಿವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.

ಎನ್‍ಪಿಎಸ್ ರದ್ದತಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನ ಸೆಳೆಯುವೆ’ ಎಂದು ಸಚಿವರು ಭರವಸೆ ನೀಡಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪ್ರಕಾಶ ಮಹಿಮಾಕರ್, ಉಪಾಧ್ಯಕ್ಷರಾದ ರಾಜಕುಮಾರ ಕರುಣಾಸಾಗರ, ಸಂತೋಷ ಪಾಟೀಲ, ಪ್ರಧಾನ ಕಾರ್ಯದರ್ಶಿ ಚಂದ್ರಕಾಂತ ತಳವಾಡೆ ಇತರರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು