News Karnataka Kannada
Monday, April 22 2024
Cricket
ಬೀದರ್

ಬೀದರ್: ಅಂಗಡಿಯಲ್ಲಿ ಅಂಗನವಾಡಿ ಮಕ್ಕಳ ಪೌಷ್ಟಿಕ ಆಹಾರದ ಪ್ಯಾಕೆಟ್ ಜಪ್ತಿ

ಅಂಗನವಾಡಿ ಮಕ್ಕಳ ಪೌಷ್ಟಿಕ ಆಹಾರ ಹಾಗೂ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಪೂರೈಸುವ ನಂದಿನಿ ಹಾಲಿನ ಪುಡಿಯ ಪ್ಯಾಕೆಟ್ ಸೇರಿ ₹28 ಸಾವಿರ ಮೌಲ್ಯದ ಸಾಮಗ್ರಿಗಳು ತಾಲ್ಲೂಕಿನ ಸಂತಪುರನಲ್ಲಿ ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
Photo Credit : News Kannada

ಔರಾದ್: ಅಂಗನವಾಡಿ ಮಕ್ಕಳ ಪೌಷ್ಟಿಕ ಆಹಾರ ಹಾಗೂ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಪೂರೈಸುವ ನಂದಿನಿ ಹಾಲಿನ ಪುಡಿಯ ಪ್ಯಾಕೆಟ್ ಸೇರಿ ₹28 ಸಾವಿರ ಮೌಲ್ಯದ ಸಾಮಗ್ರಿಗಳು ತಾಲ್ಲೂಕಿನ ಸಂತಪುರನಲ್ಲಿ ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಸಂತಪುರನ ಅಂಗಡಿಯೊಂದರಲ್ಲಿ ಪೌಷ್ಟಿಕ ಆಹಾರ ಪ್ಯಾಕೆಟ್‌ ಹಾಗೂ ನಂದಿನಿ ಹಾಲಿನ ಪುಡಿಯ ಪ್ಯಾಕೆಟ್ ಪತ್ತೆ ಮಾಡಲಾಗಿದೆ. ಈ ಕುರಿತು ಪೋಲಿಸರಿಗೆ ದೂರು ನೀಡಲಾಗಿದೆ. ಸಂತಪುರ ಪೊಲೀಸರು ಪ್ರಕರಣ ದಾಖಲಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು