ಬೀದರ್: ಜಿಲ್ಲೆಯಲ್ಲಿ ಸೋಮವಾರ ಸಂಜೆ ಗುಡುಗು ಸಹಿತ ಮಳೆಯಾಗಿದ್ದು, ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದ ಸುನೀಲ ತಂದೆ ವಿಜಯಕುಮಾರ್ (32) ಮೃತರು. ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಘಟನೆ ಜರುಗಿದ್ದು, ಸ್ಥಳಕ್ಕೆ ಧನ್ನೂರ ಠಾಣೆಯ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗುಡುಗು ಸಹಿತ ಮಳೆ : ಸಿಡಿಲು ಬಡಿದು ವ್ಯಕ್ತಿ ಸಾವು
Photo Credit :
NewsKarnataka
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.