Categories: ಬೀದರ್

ಬೀದರ್ ಏರ್ ಬೇಸ್​ಗೆ ಇಂದು ಪ್ರಧಾನಿ ಮೋದಿ ಆಗಮನ

ಬೀದರ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಅ.03) ಬೀದರ್​ನ ಏರ್​ ಬೇಸ್​ಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೀದರ್ ನಗರದ ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಡ್ರೋಣ್ ಹಾರಾಟ ನಿಷೇಧಿಸಲಾಗಿದೆ.

ಛತ್ತೀಸ್​ ಗಢದ ಜಗದಾಲಪುರ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಪ್ರಧಾನಿ ಮೋದಿ ಅವರು ಇಂದು ಮಧ್ಯಾಹ್ನ 2 ಗಂಟೆಗೆ ಬೀದರ್​ನ ವಾಯು ಸೇನೆ ತರಬೇತಿ ಕೇಂದ್ರಕ್ಕೆ ಆಗಮಿಸಲಿದ್ದಾರೆ. ಬಳಿಕ 2:15ಕ್ಕೆ ಬೀದರ್ ಏರ್ ಬೇಸ್ ನಿಂದ ಸೇನಾ ಹೆಲಿಕಾಪ್ಟರ್ ಮೂಲಕ ತೆಲಂಗಾಣ ರಾಜ್ಯದ ನಿಜಾಮಾಬಾದ್ ಗೆ ತೆರಳಲಿದ್ದಾರೆ. ಹೀಗಾಗಿ ಬೀದರ್ ನಗರದ ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಡ್ರೋಣ್ ಹಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಆದೇಶ ಹೊರಡಿಸಿದ್ದಾರೆ.

Gayathri SG

Recent Posts

ಮಳೆಯಿಂದ​ ಪಂದ್ಯ ರದ್ದು : ರಾಯಲ್ಸ್​ ವಿರುದ್ಧ ರಾಜಸ್ಥಾನ್​ ಕಣಕ್ಕೆ

17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ತಂಡಗಳು ಈ…

3 mins ago

ನಿಮ್ಮ ಡಲ್‌ಸ್ಕಿನ್‌ಗೆ ಇದು ಬೆಸ್ಟ್‌ ಪಾನೀಯ : ಎರಡು ವಾರದಲ್ಲೆ ಉತ್ತಮ ರಿಸಲ್ಟ್‌

ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್‌ಸ್ಕಿನ್‌ ಇರುವವರೂ…

14 mins ago

ಇಂದು 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…

32 mins ago

ಇಂದಿನ ರಾಶಿ ಭವಿಷ್ಯ : ಈ ರಾಶಿಯವರಿಗೆ ಹೊಸ ಉದ್ಯೋಗ ಆಫರ್ ಬರಲಿದೆ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…

42 mins ago

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

9 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

9 hours ago