Categories: ಬೀದರ್

ಬೀದರ್ ಗೆ ಆಗಮಿಸಿದ ‘ಪ್ರಧಾನಿ ಮೋದಿ’ : ಸ್ವಾಗತ ಕೋರಿದ ಬಿಜೆಪಿ ನಾಯಕರು

ಬೀದರ್ : ಪ್ರಧಾನಿ ಮೋದಿ ಇಂದು ಬೀದರ್ ಏರ್ ಬೇಸ್ ಗೆ ಆಗಮಿಸಿದ್ದಾರೆ. ಇದೇನಿದು ಯಾವುದೇ ಪ್ರಚಾರ, ಸದ್ದಿಲ್ಲದೇ ಮೋದಿ ರಾಜ್ಯಕ್ಕೆ ಬಂದರಾ ಎಂದು ಯೋಚಿಸುತ್ತಿದ್ದೀರಾ..?ಹೌದು. ತೆಲಂಗಾಣ ವಿಧಾನಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ಮೋದಿ ಬೀದರ್ ಏರ್ಪೋರ್ಟ್ ಮೂಲಕ ತೆಲಂಗಾಣದ ನಿಜಾಮಾಬಾದ್ ಗೆ ತೆರಳಿದ್ದಾರೆ.

ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೀದರ್ ಗೆ ಆಗಮಿಸಿದ ಮೋದಿ ಅವರಿಗೆ ಸ್ಥಳೀಯ ಬಿಜೆಪಿ ಮುಖಂಡರು ಹೂಗುಚ್ಛ ನೀಡಿ ಸ್ವಾಗತಿಸಿದರು. ಕೇಂದ್ರ ಸಚಿವ ಭಗವಂತ್ ಖೂಬಾ, ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ, ಮಾಜಿ ಸಚಿವ ಪ್ರಭು ಚವ್ಹಾಣ್ ಮತ್ತಿತರಿದ್ದರು.

ಪ್ರಧಾನಿ ನರೇಂದ್ರ ಮೋದಿ ಆಗಮನದ ಹಿನ್ನೆಲೆ ಬೀದರ್ ನಗರದಲ್ಲಿ ಪೊಲೀಸ್ ಇಲಾಖೆ ಬಿಗಿ ಭದ್ರತೆ ಕೈಗೊಂಡಿತ್ತು . ಅಲ್ಲದೇ ಬೀದರ್ ನಲ್ಲಿ ಡ್ರೋನ್ ಹಾರಾಟ ಕೂಡ ನಿಷೇಧ ಮಾಡಿತ್ತು.

Ashitha S

Recent Posts

ವಾಯುಭಾರ ಕುಸಿತ: ದ.ಕನ್ನಡಕ್ಕೆ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ

ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಮುದ್ರ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಮುದ್ರಕ್ಕಿಳಿಯದಂತೆ ಮಂಗಳೂರಿನ ಮೀನುಗಾರರಿಗೆ…

3 mins ago

ಸುರಿಯುವ ಮಳೆಯಲ್ಲೇ ದೈವ ನರ್ತನ; ಗಮನ ಸೆಳೆದ ರವಿ ಪಡ್ಡಮ್ ಅವರ ಗಗ್ಗರಸೇವೆ

ಸುರಿಯುವ ಮಳೆಯನ್ನು ಲೆಕ್ಕಿಸದೆ ದೈವಾರಾಧನೆಯ ಶ್ರದ್ಧೆ ವ್ಯಕ್ತಪಡಿಸಿರುವ ವಿಡಿಯೋ ಒಂದು ಸದ್ಯ ವೈರಲ್ ಆಗುತ್ತಿದೆ. ಉಡುಪಿ ಜಿಲ್ಲೆಯ ಅಲೆವೂರಿನಲ್ಲಿ ಬಬ್ಬು…

14 mins ago

ಹೆಸ್ಕಾಂ ಲೈನ್ ಮೆನ್ ಕಾಂಟ್ರ್ಯಾಕ್ಟರ್‌ ನಿರ್ಲಕ್ಷ್ಯಕ್ಕೆ ಯುವಕ ಬಲಿ

ಏಕಾಏಕಿ ವಿದ್ಯುತ್ ಪ್ರವೇಶಿಸಿದ ಪರಿಣಾಮ ಹಾಗೂ ಹೆಸ್ಕಾಂ ಲೈನ್ ಮೆನ್ , ಕಾಂಟ್ರ್ಯಾಕ್ಟರ್‌ ನಿರ್ಲಕ್ಷ್ಯದಿಂದ ಯುವಕನೋರ್ವ ಸಾವನ್ನಪ್ಪಿದ ಘಟನೆ ಧಾರವಾಡ…

17 mins ago

ಪ್ರೀತಿಸಿದ ಹುಡುಗಿ ಆತ್ಮಹತ್ಯೆಗೈದ ಬೆನ್ನಲ್ಲೇ ಹುಡುಗನೂ ಆತ್ಮಹತ್ಯೆ

ಪ್ರೀತಿಸಿದ ಹುಡುಗಿ ಆತ್ಮಹತ್ಯೆಗೈದ ಬೆನ್ನಲ್ಲೇ ಹುಡುಗನೂ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಅತಿಕಾರಿಬೆಟ್ಟು ನಿವಾಸಿ 20 ವರ್ಷದ ಕಾರ್ತಿಕ್ ಪೂಜಾರಿ…

30 mins ago

ಮಸೀದಿಯೊಳಗೆ ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಡೆಡ್‌ಬಾಡಿ ಪತ್ತೆ

ತಾಜ್‌ಮಹಲ್‌ ಸಮೀಪದ ಮಸೀದಿವೊಂದರಲ್ಲಿ ಘೋರ ಕೃತ್ಯ ನಡೆದಿದ್ದು ಅರೆನಗ್ನ ಸ್ಥಿತಿಯಲ್ಲಿ 22 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಈ ಘಟನೆ…

49 mins ago

ಮಾಜಿ ಸಂಸದ ಎಲ್​ ಆರ್ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ ಸಂಬಂಧಿಸಿದಂತೆ ಎಚ್‌ ಡಿ ದೇವೆಗೌಡ ಅವರ ವಿರುದ್ದ ಆಡಿಯೋ ಒಂದರಲ್ಲಿ ಅವಹೇಳನವಾಗಿ ನಿಂಧಿಸಿದ ಮಾಜಿ…

1 hour ago