Categories: ಬೀದರ್

ಪ್ರಧಾನಿ ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬೀದರ್: ಪ್ರಧಾನಿ ಮೋದಿ ಸ್ಟೇಟ್ಸ್‌ ಮ್ಯಾನ್‌ (ರಾಜನೀತಿಜ್ಞ) ಅಲ್ಲ, ಅವರೊಬ್ಬ ಸೇಲ್ಸ್‌ಮ್ಯಾನ್‌ ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ ಹರಿಪ್ರಸಾದ ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯದ ಬಳಿಕ ದೇಶದಲ್ಲಿ ಕಾಂಗ್ರೆಸ್‌ ಆರಂಭಿಸಿದ ಸಾರ್ವಜನಿಕ ಉದ್ಯಮಗಳನ್ನು ಒಂದೊಂದಾಗಿ ಮಾರಾಟ ಮಾಡುತ್ತ ಬಂದಿರುವ ಮೋದಿ ತಾನೋರ್ವ ಸೇಲ್ಸ್‌ಮ್ಯಾನ್‌ ಎಂಬುದನ್ನು ತೋರಿಸಿಕೊಟ್ಟಿದ್ದಾರೆ.

ಅಭಿವೃದ್ಧಿ ವಿಷಯಗಳನ್ನು ಬಿಟ್ಟು ಕೇವಲ ಜಾತಿ, ಧರ್ಮದ ಬಗ್ಗೆ ಮಾತನಾಡುವ ಪ್ರಧಾನಿ ಎಂದಿಗೂ ಸ್ಟೇಟ್ಸ್‌ಮ್ಯಾನ್‌ನಂತೆ ವರ್ತಿಸಲಿಲ್ಲ. ಮೋದಿ ಗ್ಯಾರಂಟಿಯು ಚೀನ ಗ್ಯಾರಂಟಿ ಇದ್ದಂತೆ. ಅದಕ್ಕೆ ವಾರಂಟಿಯೇ ಇರುವುದಿಲ್ಲ. ದೇಶ ಮತ್ತು ಜನರ ಅಭಿವೃದ್ಧಿಗಾಗಿ ಕಾಂಗ್ರೆಸ್‌ ಭರವಸೆಗಳನ್ನು ನೀಡಿದ್ದು, ನಾವು ನುಡಿದಂತೆ ನಡೆಯುತ್ತೇವೆ ಎಂದರು.

Ashika S

Recent Posts

ಸುರತ್ಕಲ್: ಶಬರಿಮಲೆ ಹದಿನೆಂಟು ಮೆಟ್ಟಿಲು ಹತ್ತುವ ವೇಳೆ ಹೃದಯಾಘಾತ !

ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್‌ ಶೆಟ್ಟಿ (37) ಅವರು ಹೃದಯಾಘಾತದಿಂದ…

4 mins ago

ಸಿಎಂ ಸಿದ್ದು ತವರು ಕ್ಷೇತ್ರದಲ್ಲಿ ವಾಂತಿ-ಬೇದಿಯಿಂದ ತತ್ತರಿಸಿದ ಗ್ರಾಮಸ್ಥರು ..!

ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…

13 mins ago

ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಾಸ: ಗ್ರಾಮಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ

ಧಾರವಾಡ ಜಿಲ್ಲೆಯಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಕೊರತೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ, ಕ್ರಮವಹಿಸಲು ಸೂಚಿಸಲಾಗಿದ್ದರೂ ತಾಂತ್ರಿಕ ಸಮಸ್ಯೆ,…

16 mins ago

ಮನೆಯ ಗೇಟ್ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಮೃತ್ಯು

ಮನೆಯ ಗೇಟ್ ಮುಂಭಾಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಮುದ್ರುಮಕ್ಕಿ…

31 mins ago

ಐತಿಹಾಸಿಕ ʻಹಲಗಲಿʼ ಕಥೆಗೆ ನಾಯಕನಾದ ನಟರಾಕ್ಷಸ ಧನಂಜಯ್

ಐತಿಹಾಸಿಕ ಕಥೆಯ ʻಹಲಗಲಿʼ ಸಿನಿಮಾಗೆ ನಟ ಡಾಲಿ ಧನಂಜಯ್‌ ನಾಯಕನಾಗಿ ಆಯ್ಕೆಯಾಗಿದ್ದಾರೆ. 'ಕೃಷ್ಣ ತುಳಸಿ' ಚಿತ್ರದ ಖ್ಯಾತ ಡೈರೆಕ್ಟರ್‌ ಸುಕೇಶ್‌…

32 mins ago

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚೆಕ್ ಇನ್ ವೇಳೆ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಪ್ರಯಾಣಿಕ!

ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಚೆಕ್ ಇನ್ ಮಾಡುತ್ತಿದ್ದ ವೇಳೆ ಪ್ರಯಾಣಿಕನೊಬ್ಬನ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಘಟನೆ…

37 mins ago