News Karnataka Kannada
Monday, April 29 2024
ಬೀದರ್

ಬೀದರ್‌ನಲ್ಲಿ ಸಂವಿಧಾನ‌ ಪೀಠಿಕೆ ಓದು ಕಾರ್ಯಕ್ರಮ

Preamble reading programme of Constitution in Bidar
Photo Credit : News Kannada

ಬೀದರ್: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ನಗರದ ನೆಹರೂ ಕ್ರೀಡಾಂಗಣದಲ್ಲಿ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮ ಶುಕ್ರವಾರ ಜರುಗಿತು.

ವಿವಿಧ ಶಾಲಾ, ಕಾಲೇಜಿನ ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಮುಖಂಡರು ಸಾಮೂಹಿಕ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮಕ್ಕೆ‌ ಸಾಕ್ಷಿಯಾದರು.

ಪೌರಾಡಳಿತ ಮತ್ತು ಹಜ್ ಖಾತೆ ಸಚಿವ ರಹೀಂ ಖಾನ್, ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಎಂ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ‌ ಚನ್ನಬಸವಣ್ಣ ಎಸ್.ಎಲ್., ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು