News Karnataka Kannada
Sunday, May 05 2024
ಬೀದರ್

ಬೀದರ್: ಬಸ್ ಕೊರತೆಯಿಂದ ವಿದ್ಯಾರ್ಥಿಗಳಿಗೆ ತೊಂದರೆ, ಆರೋ‍ಪ

ಸರ್ಕಾರಿ ಬಸ್‌ಗಳ ಕೊರತೆಯಿಂದಾಗಿ ಗುರುವಾರ ಪಿಯುಸಿ ಪರೀಕ್ಷಾ ಕೇಂದ್ರಗಳಿಗೆ, ಶಾಲೆ, ಕಾಲೇಜುಗಳಿಗೆ ತೆರಳಲು ತೊಂದರೆ ಉಂಟಾಗಿದೆ' ಎಂದು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸುರೇಶ ಬಿರಾದಾರ ದೂರಿದ್ದಾರೆ.
Photo Credit : News Kannada

ಭಾಲ್ಕಿ: ‘ಸರ್ಕಾರಿ ಬಸ್‌ಗಳ ಕೊರತೆಯಿಂದಾಗಿ ಗುರುವಾರ ಪಿಯುಸಿ ಪರೀಕ್ಷಾ ಕೇಂದ್ರಗಳಿಗೆ, ಶಾಲೆ, ಕಾಲೇಜುಗಳಿಗೆ ತೆರಳಲು ತೊಂದರೆ ಉಂಟಾಗಿದೆ’ ಎಂದು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸುರೇಶ ಬಿರಾದಾರ ದೂರಿದ್ದಾರೆ.

‘ಬಸವಕಲ್ಯಾಣದಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭಿನಂದನಾ ಸಮಾರಂಭಕ್ಕೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಕರೆತರಲು ಜಿಲ್ಲೆಯ ಎಲ್ಲ ತಾಲ್ಲೂಕು ಬಸ್ ಘಟಕಗಳಿಂದ ಬಸ್‌ಗಳನ್ನು ಬಳಸಿಕೊಂಡಿದ್ದರಿಂದ ಪಿಯುಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗಳು ತುಂಬಾ ಅನಾನುಕೂಲ ಅನುಭವಿಸಿದರು’ ಎಂದು ದೂರಿದ್ದಾರೆ.

ಜಿಲ್ಲೆಯ ಪಿಯುಸಿ ಫಲಿತಾಂಶದಲ್ಲಿ ವ್ಯತ್ಯಾಸ ಆದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೇ ನೇರ ಹೊಣೆಗಾರರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು