Categories: ಬೀದರ್

ರೈಲ್ವೆ ಅಂಡರ್‌ಬ್ರಿಡ್ಜ್‌ ₹7.65 ಕೋಟಿ ಮಂಜೂರು: ಭಗವಂತ ಖೂಬಾ

ಬೀದರ್ : ‘ತೆಲಂಗಾಣ ಗಡಿಭಾಗದ ಜಹೀರಾಬಾದ್‌ ಸಮೀಪದ ಮೆಟಲ್‌ಕುಂಟಾ ರೈಲು ನಿಲ್ದಾಣ ಸಮೀಪ ರೈಲ್ವೆ ಅಂಡರ್‌ಬ್ರಿಡ್ಜ್‌ ನಿರ್ಮಾಣಕ್ಕೆ ₹7.65 ಕೋಟಿ ಮಂಜೂರಾಗಿದೆ’ ಎಂದು ಕೇಂದ್ರ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ. ಇದರೊಂದಿಗೆ ಮೂರು ದಶಕಗಳ ಬೇಡಿಕೆ ಈಡೇರಿದಂತಾಗಿದೆ.

ಈ ಅಂಡರ್‌ಬ್ರಿಡ್ಜ್‌ ನಿರ್ಮಾಣದಿಂದ ಬೀದರ್‌ ದಕ್ಷಿಣ ಕ್ಷೇತ್ರದ ಮನ್ನಳ್ಳಿ, ಬರೂರ, ಭಂಗೂರ, ಸಿಂದೋಲ್, ರಾಜಗೀರ, ಹೊಕ್ರಾಣ (ಕೆ), ಹೊಕ್ರಾಣ (ಬಿ), ಧರ್ಮಾಪೂರ, ಚಿಂತಲಗೇರಾ, ನಾಗೋರಾ, ಯಾಕತಪೂರ, ಸಾತೋಳಿ ಮುಂತಾದ ಗ್ರಾಮಗಳ ಜನರಿಗೆ ಅನುಕೂಲವಾಗಲಿದೆ ಎಂದು ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಹೀರಾಬಾದ್‌ ಹಾಗೂ ಮೆಟಲ್‌ಕುಂಟಾ ರೈಲು ನಿಲ್ದಾಣಕ್ಕೆ ಹೋಗಬೇಕಾದರೆ ಜನ ರೈಲ್ವೆ ಹಳಿ ದಾಟಿಕೊಂಡು ಹೋಗಬೇಕಾದ ಪರಿಸ್ಥಿತಿ ಇತ್ತು. ಲಾರಿ, ಟ್ರ್ಯಾಕ್ಟರ್‌, ಚಕ್ಕಡಿ ಸಂಚರಿಸಲು ತೊಂದರೆ ಉಂಟಾಗುತ್ತಿತ್ತು. 15 ಕಿ.ಮೀ ಸುತ್ತಿ ಬಳಸಿ ಹೋಗಬೇಕಿತ್ತು. ಈಗ ಅದು ತಪ್ಪಿದಂತಾಗುತ್ತದೆ ಎಂದಿದ್ದಾರೆ.

Ashitha S

Recent Posts

ಪುಷ್ಪ ಸಿನಿಮಾ ಮಾಡಿ ನನ್ನ ಜೀವನ ಬದಲಾಗಿಲ್ಲ ಎಂದ ಬಹುಭಾಷಾ ನಟ ಫಾಹದ್ ಫಾಸಿಲ್

ಬಹುಭಾಷಾ ನಟ ಫಾಹದ್ ಫಾಸಿಲ್ ಪುಷ್ಪ ಸಿನಿಮಾದಿಂದ ನನ್ನ ಜೀವನ ಬದಲಾಗಿಲ್ಲ, ಪುಷ್ಪ ಮಾಡಿದ್ದಕ್ಕೆ ನನಗೇನು ಸಿಕ್ತು ಅನ್ನೋದು ತಪ್ಪು…

1 min ago

ಪಿತ್ರೋಡಾ ಅವರ ‘ಜನಾಂಗೀಯ’ ಹೇಳಿಕೆಗೆ ತಿರುಗೇಟು ನೀಡಿದ ಪ್ರಧಾನಿ

 ಸ್ಯಾಮ್ ಪಿತ್ರೋಡಾ ಅವರ ‘ಜನಾಂಗೀಯ’ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ, ದೇಶದ ಜನರನ್ನು ಅವರ ಬಣ್ಣದ ಆಧಾರದ ಮೇಲೆ…

2 mins ago

ʼಕೋವಿಶೀಲ್ಡ್ ಲಸಿಕೆ ಪಡೆದವರು ಡ್ಯಾನ್ಸ್ ಮಾಡುವಂತಿಲ್ಲʼ ಎಚ್ಚರಿಕೆ ನೀಡಿದ ಆಮಂತ್ರಣ ಪತ್ರಿಕೆ

ಕೊರೊನಾ ಲಸಿಕೆ ಕೋವಿಶೀಲ್ಡ್​ ಅಭಿವೃದ್ಧಿ ಪಡಿಸಿದ್ದ ದೈತ್ಯ ಫಾರ್ಮಾ ಕಂಪನಿ ಅಸ್ಟ್ರಝೆನೆಕಾ, ಕೋರ್ಟ್​ ಮುಂದೆ ಸತ್ಯವೊಂದನ್ನು ಒಪ್ಪಿಕೊಂಡಿದೆ. ಅದು ಏನೆಂದರೆ…

27 mins ago

ಸಾಮಾಜಿಕ ಜಾಲತಾಣದಲ್ಲಿ ಸುಳ್ಳುಸುದ್ದಿ ಹರಡಿದರೆ ಕಠಿಣ ಕ್ರಮ: ಪೊಲೀಸ್ ಇಲಾಖೆ

ಸಾಮಾಜಿಕ ಜಾಲತಾಣಗಳಲ್ಲಿ ಬೇರೆ-ಬೇರೆ ಸಮುದಾಯ, ಜಾತಿ, ಧರ್ಮ, ವ್ಯಕ್ತಿಗಳ ವಿರುದ್ಧ ಉದ್ದೇಶ  ಪೂರ್ವಕವಾಗಿ ಸುಳ್ಳು ಸುದ್ದಿಗಳನ್ನು ಹರಿಬಿಡುವುದು ಹಾಗೂ ತಮಾಷೆಗಾಗಿ…

36 mins ago

ಮಗುವಿಗೆ ಜನ್ಮ ನೀಡಿದ 13 ವರ್ಷದ ಬಾಲಕಿ: ಇಬ್ಬರು ಪೊಲೀಸರ ವಶಕ್ಕೆ

13 ವರ್ಷದ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಘಟನೆ ಮಧ್ಯಪ್ರದೇಶದಲ್ಲಿ ಬೆಳಕಿಗೆ ಬಂದಿದೆ.

45 mins ago

ನಾಳೆ ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶಕ್ಕೆ ದಿನಾಂಕ ನಿಗದಿಯಾಗಿದ್ದು, ನಾಳೆ ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

59 mins ago