ಬೀದರ್

ಶ್ರೀಗಂಧ ಮರಗಳ್ಳರ ಬಂಧನ: ಆರೋಪಿಗಳಿಂದ 8.75 ಲಕ್ಷ ರೂ. ಮೌಲ್ಯದ ವಸ್ತು ವಶ

ಬೀದರ್ : ಕಳೆದ ಜುಲೈ ತಿಂಗಳ ಅಂತ್ಯದಲ್ಲಿ ಪೊಲೀಸ್ ಮತ್ತು ಅರಣ್ಯ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸುವ ಮೂಲಕ ಬೀದರ್​ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಮತ್ತು ಅರಣ್ಯ ಇಲಾಖೆಯಲ್ಲಿ ದಾಖಲಾದ ಶ್ರೀಗಂಧ ಮರಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದರು.

ಆರೋಪಿಗಳಿಂದ 8,75,000 ರೂ. ಮೌಲ್ಯದ ವಿವಿಧ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. 5 ಲಕ್ಷ ರೂ. ಮೌಲ್ಯದ ಕಾರು, 45,000 ರೂ. ಮೌಲ್ಯದ ಬೈಕ್ ಹಾಗೂ ಗರಗಸ, ಮೂರು ಮೊಬೈಲ್ ಸೇರಿದಂತೆ ವಿವಿಧ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೆನ್ನಬಸವಣ್ಣ ಎಸ್.ಎಲ್. ತಿಳಿಸಿದ್ದರು.

Sneha Gowda

Recent Posts

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

14 mins ago

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

42 mins ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

1 hour ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

2 hours ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

2 hours ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

3 hours ago