Categories: ಬೀದರ್

ಎಸ್​ಡಿಪಿಐ ಮತ್ತು ಪಿಎಫ್‌ಐ ಕಾಂಗ್ರೆಸ್ ನ ಬಿ ಟೀಂ- ಸಂಸದ ತೇಜಸ್ವಿ ಸೂರ್ಯ ಆರೋಪ

ಬೀದರ್​: ಕಾಂಗ್ರೆಸ್​ನ ಬಿ ಟೀಂನಂತೆ ಎಸ್​ಡಿಪಿಐ ಹಾಗೂ ಪಿಎಫ್​ಐ ಸಂಘಟನೆಗಳು ಕೆಲಸ ಮಾಡುತ್ತಿವೆ ಎಂದು ಸಂಸದ ತೇಜಸ್ವಿ ಸೂರ್ಯ ಆರೋಪ ಮಾಡಿದ್ದಾರೆ. ಬೀದರ್​ನ ಎಂಎಸ್​ ಪಾಟೀಲ್​ ಕಲ್ಯಾಣ ಮಂಟಪದಲ್ಲಿ ವಿದ್ಯಾರ್ಥಿಗಳ ಜೊತೆ ಸಂವಹನ ನಡೆಸಿದ ಅವರು, ಪಿಎಫ್​ಐ ಹಾಗೂ ಎಸ್​ಡಿಪಿಐ ಸಂಘಟನೆಗಳ ವಿರುದ್ಧ ಹರಿಹಾಯ್ದಿದ್ದಾರೆ.

ಎಸ್​ಡಿಪಿಐ ಹಾಗೂ ಪಿಎಫ್​ಐ ಸಂಘಟನೆಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ, ವೋಟ್​ ಬ್ಯಾಂಕ್​ಗಾಗಿ ಕಾಂಗ್ರೆಸ್​ ಕೂಡ ಈ ಸಂಘಟನೆಗಳ ವಿರುದ್ಧ ದನಿ ಎತ್ತುತ್ತಿಲ್ಲ. ಎಸ್​ಡಿಪಿಐ ಜೊತೆ ಕೈ ಜೋಡಿಸಿ ಕಾಂಗ್ರೆಸ್​​ ಕಾರ್ಪೋರೇಷನ್​ ಚುನಾವಣೆ ಎದುರಿಸಿದೆ ಎಂದು ಆರೋಪ ಮಾಡಿದ್ದಾರೆ.

ಪ್ರಧಾನಿ ಮೋದಿ ಹೆಸರೇಳಿ ವೋಟ್​ ಕೇಳಿದರೆ ಚಪ್ಪಲಿಯಲ್ಲಿ ಹೊಡೆಯಿರಿ ಎಂಬ ಪ್ರಮೋದ್​ ಮುತಾಲಿಕ್​ ಹೇಳಿಕೆಗೂ ಇದೇ ವೇಳೆ ಪ್ರತಿಕ್ರಿಯಿಸಿದ ಅವರು, ಮೇ 13ರ ಬಳಿಕ ಜನರ ಉತ್ತರ ಏನು ಅನ್ನೋದು ಎಲ್ಲರಿಗೂ ತಿಳಿಯುತ್ತೆ. ಈ ರೀತಿ ಮಾತನಾಡುವವರಿಗೆ ರಾಜ್ಯದ ಜನತೆಯೇ ಉತ್ತರ ನೀಡುತ್ತಾರೆ ಎಂದು ಹೇಳಿದ್ರು.

Gayathri SG

Recent Posts

ವಿದ್ಯಾರ್ಥಿನಿಯ ಹತ್ಯೆ ಪ್ರಕರಣ: ಮರದ ಮೇಲೆ ಬಾಲಕಿಯ ರುಂಡ ಪತ್ತೆ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಬಾಲಕಿ ರುಂಡ ಪತ್ತೆಯಾಗಿದೆ

1 min ago

ಸೆಕೆಂಡ್ ​ಹ್ಯಾಂಡ್ ಕಾರು ವ್ಯಾಪಾರಿ ಮೇಲೆ ಹಲ್ಲೆ: ಆರೋಪಿಗಳ ಬಂಧನ

ಹಣಕ್ಕೆ ಬೇಡಿಕೆ ಇಟ್ಟು ನಗರದ ಹಾಗರಗಾ ಕ್ರಾಸ್ ಬಳಿಯ ಮನೆಯೊಂದರಲ್ಲಿ  ಸೆಕೆಂಡ್​ ಹ್ಯಾಂಡ್ ಕಾರು ವ್ಯಾಪಾರಿಯನ್ನು ಬೆತ್ತಲೆ ಮಾಡಿ ಹಲ್ಲೆ…

18 mins ago

ಹೈಕೋರ್ಟ್ ಅಡ್ವೋಕೇಟ್ ಚೈತ್ರಾ ಬಿ.ಗೌಡ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಹೈಕೋರ್ಟ್ ಅಡ್ವೋಕೇಟ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಂಜಯನಗರ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

18 mins ago

ಘಟ್ಟದ ಮೇಲಿನ ಶಾಸಕರನ್ನ ಅವಮಾನಿಸಿದ ಕರಾವಳಿಯ ಶಾಸಕ

ಘಟ್ಟದ ಕಡೆಗಳಲ್ಲಿ ರಸ್ತೆಗಳಿಗೆ ಎರಡು ಹಂಪ್ ಗಳನ್ನ ಹಾಕಿದ್ರೆ ಅಚೀವ್ ಮೆಂಟ್ ಅಂತೆ' ಘಟ್ಟದ ಮೇಲೆ‌ ಶಾಸಕರ ಅಚೀವ್ ಮೆಂಟ್…

27 mins ago

ಮೋದಿ ಪ್ರಧಾನ ಮಂತ್ರಿ ಅಲ್ಲ, ರಾಜ ಎಂದ ರಾಹುಲ್

ನಾನು ನಿಜವನ್ನೇ ಹೇಳುತ್ತಿದ್ದೇನೆ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿ ಅಲ್ಲ ಬದಲಾಗಿ ಅವರು ರಾಜರು ಎಂದು ರಾಹುಲ್‌ ಗಾಂಧಿ ಹೇಳಿದರು.

32 mins ago

ಎಂ.ಸಿ. ಸಿ. ಬ್ಯಾಂಕಿನ ನೂತನ ಆಡಳಿತ ಕಛೇರಿ ಉದ್ಘಾಟನೆ, 112ನೇ ಸ್ಥಾಪಕರ ದಿನಾಚರಣೆ

ಎಂಸಿ.ಸಿ. ಬ್ಯಾಂಕಿನ ನೂತನ ನವೀಕೃತ ಅತ್ಯಾಧುನಿಕ ಸುಸಜ್ಜಿತ ಆಡಳಿತ ಕಛೇರಿಯ ಉದ್ಘಾಟನೆ ಹಾಗೂ ಬ್ಯಾಂಕಿನ 112ನೇ ಸಂಸ್ಥಾಪಕರ ದಿನಾಚರಣೆಯ ಸಮಾರಂಭ…

37 mins ago