Categories: ಬೀದರ್

ಬೀದರ್ ಜಿಲ್ಲೆಗೆ ಸೋಲಾರ್ ಪಾರ್ಕ್ ಮಂಜೂರು

ಬೀದರ್: ಜಿಲ್ಲೆಯಲ್ಲಿ ಸುರಿದಿರುವ ಆಲಿಕಲ್ಲು ಮಳೆಯಿಂದ ಹಾನಿಗೋಳಗಾದ ಸುಮಾರು 7242 ಹೆಕ್ಟರ್ ಪ್ರದೇಶದ ಬೆಳೆ ಹಾನಿಗೆ ರೂ. 785.91 ಲಕ್ಷ ಪರಿಹಾರ ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಪತ್ರ ಬರೆದು. ಜೊತೆಗೆ ಮುಖ್ಯಮಂತ್ರಿಗಳೊಂದಿಗೆ ಹಾಗೂ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ದೂರವಾಣಿ ಮೂಲಕ ಮಾತನಾಡಿ ಶೀಘ್ರದಲ್ಲಿ ಪರಿಹಾರ ಬಿಡುಗಡೆಗೆ ಮನವಿ ಮಾಡಿಕೊಂಡಿರುವೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಮತ್ತು ರಸಗೋಬ್ಬರ ಖಾತೆ ರಾಜ್ಯ ಸಚಿವ ಭಗವಂತಿ ಖೂಬಾ ಅವರು ಸೋಮವಾರ ನಡೆದ ದಿಶಾ ಸಮಿತಿ ಸಭೆಯಲ್ಲಿ ಹೇಳಿದರು.

ಇತ್ತೀಚೆಗೆ ಬೀದರ್ ಜಿಲ್ಲೆಗೆ ಸೋಲಾರ್ ಪಾರ್ಕ್ ಮಂಜೂರಾಗಿದ್ದು, ಇದಕ್ಕೆ ಅವಶ್ಯಕವಾಗಿರುವ 2500 ಎಕ್ಕರೆ ಭೂಮಿಯನ್ನು ಜಿಲ್ಲಾಡಳಿತ ಒದಗಿಸಿಕೊಡಬೇಕು ಹಾಗೂ ಪಾರ್ಕಗೆ ನೀಡುವ ಜಮೀನಿನ ಮಾಲಿಕರು ರೈತರೇ ಆಗಿರುತ್ತಾರೆ ಎಂದರು.

Sneha Gowda

Recent Posts

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

8 mins ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

26 mins ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

47 mins ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

1 hour ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

1 hour ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

2 hours ago