News Karnataka Kannada
Monday, April 29 2024
ಬೀದರ್

ಕುಟುಂಬ ರಾಜಕಾರಣದ ವಿರುದ್ದ ಹೋರಾಡುವೆ : ಭಗವಂತ ಖೂಬಾ

ನಾನು ಭಾರತೀಯ ಜನತಾ ಪಕ್ಷದಲ್ಲಿಯೇ ಇದ್ದೇನೆ. ನನ್ನ ಹೋರಾಟ ಬಿಜೆಪಿ ವಿರುದ್ದ ಅಲ್ಲ ಎಂದು ಸಂಸದ ಭಗವಂತ ಖೂಬಾ ಸ್ಪಷ್ಟೀಕರಣ ನೀಡಿದ್ದಾರೆ.
Photo Credit : NewsKarnataka

ಬೀದರ್: ನಾನು ಭಾರತೀಯ ಜನತಾ ಪಕ್ಷದಲ್ಲಿಯೇ ಇದ್ದೇನೆ. ನನ್ನ ಹೋರಾಟ ಬಿಜೆಪಿ ವಿರುದ್ದ ಅಲ್ಲ ಎಂದು ಸಂಸದ ಭಗವಂತ ಖೂಬಾ ಸ್ಪಷ್ಟೀಕರಣ ನೀಡಿದ್ದಾರೆ. ಭಾನುವಾರ ಬೀದರ್ ನಲ್ಲಿ ಮಾತನಾಡಿದ ಅವರು, ಕುಟುಂಬ ರಾಜಕಾರಣದ ವಿರುದ್ದ ನಾನು ಹೋರಾಡಲಿದ್ದೇನೆ ಎನ್ನುವ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ನಾನು ಬಿಜೆಪಿ ಬಿಟ್ಟಿಲ್ಲ. ಯಾವ ಕಾರಣಕ್ಕೂ ಬಿಜೆಪಿ ಬಿಡುವುದೂ ಇಲ್ಲ. ನಾನು ಈಗಲೂ ಬಿಜೆಪಿಯಲ್ಲಿಯೇ ಇದ್ದೇನೆ ಎಂದು ಭಗವಂತ ಖೂಬಾ ಖಚಿತಪಡಿಸಿದರು.

ಇದೇ ವೇಳೆ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ ಅವರು ,60 ವರ್ಷಗಳ ಪಾಪದ ಭಾರ ಅವರ ತಲೆಯ ಮೇಲಿದೆ. ಕಳೆದ ಒಂಬತ್ತು ತಿಂಗಳಿಂದ ಹಣದ ಹೊಳೆಯನ್ನೇ ಹರಿಸಲಾಗುತ್ತಿದೆ. ಭ್ರಷ್ಟಾಚರದಿಂದ ಗಳಿಸಿದ ಹಣವನ್ನು ಚುನಾವಣೆಯಲ್ಲಿ ಹರಿಸುತ್ತಿದ್ದಾರೆ ಎಂದು ಆರೋಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು