News Karnataka Kannada
Monday, April 29 2024
ಬೀದರ್

ಜಿಂಕೆ-ಚಿರತೆ ಸಾವಿನ ಬಗ್ಗೆ ಸಮಗ್ರ ತನಿಖೆ: ಸಚಿವ ಈಶ್ವರ ಖಂಡ್ರೆ

Thorough probe into deer-leopard deaths: Minister Ishwar Khandre
Photo Credit : News Kannada

ಬೀದರ್: ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಜಿಂಕೆ ಮತ್ತು ಚಿರತೆಗಳ ಸಾವಿನ ಬಗ್ಗೆ ತನಿಖೆ ನಡೆಯುತ್ತಿದ್ದು, ವರದಿ ಬಂದ ಬಳಿಕ ಸ್ಪಷ್ಟ ಕಾರಣ ತಿಳಿಯಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಫೇಲಾಯಿನ್‌ ಅನ್ನೋ ಸೋಂಕಿನ ಬಾಧೆಯಿಂದ ಪ್ರಾಣಿಗಳು ಮೃತವಾಗಿವೆ ಎನ್ನುವ ಪ್ರಾಥಮಿಕ ಮಾಹಿತಿ ಇದೆ. ಈಗಾಗಲೇ ಹಿರಿಯ ಅಧಿಕಾರಿಗಳು ಕ್ಯಾಂಪ್‌ ಮಾಡಿದ್ದಾರೆ. ಗುರುವಾರ ನಾನು ಸಹ ಭೇಟಿ ನೀಡುತ್ತೇನೆ. ಪ್ರಾಣಿಗಳ‌ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಆಗಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು