Categories: ಬೀದರ್

ಪ್ರಜ್ವಲ್ ವಿದೇಶಕ್ಕೆ ಹೋಗಲು ಕ್ಲಿಯರೆನ್ಸ್ ಕೊಟ್ಟವರು ಯಾರು: ಸಲೀಂ ಅಹ್ಮದ್

ಬೀದರ್: ಅಶ್ಲೀಲ ವೀಡಿಯೋ ಪ್ರಕರಣ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿದ್ದು, ಅವರಿಗೆ ಕ್ಲಿಯರೆನ್ಸ್ ಕೊಟ್ಟವರು ಯಾರು ಎಂಬುದರ ಕುರಿತಂತೆ ತನಿಖೆ ಆಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲಿಂ ಅಹ್ಮದ್ ಆಗ್ರಹಿಸಿದರು.

ಬೀದರ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು.ದೇಶದಲ್ಲಿ ದೊಡ್ಡ ಪ್ರಕರಣ ನಡೆದರೂ ಸಹ ಏಕೆ ಖಂಡಿಸಲಿಲ್ಲ? ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದೀರಿ. ಮಹಿಳೆಯರ ಮೇಲೆ ದೌರ್ಜನ ನಡೆದಾಗ ಖಂಡಿಸಬೇಕು ಎಂದು ಆಗ್ರಹಿಸಿದರು.

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಲು ಕ್ಲಿಯರೆನ್ಸ್ ಬೇಕಿತ್ತು. ಕ್ಲಿಯರೆನ್ಸ್ ಕೊಟ್ಟವರು ಯಾರು ಎಂಬುದರ ಬಗ್ಗೆ ತನಿಖೆಯಾಗಬೇಕು. ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಹೇಳಿದ್ದೇವೆ. ಮೋದಿ, ಅಮಿತ್ ಶಾ ಘಟನೆ ಖಂಡಿಸದಿರುವುದು ದುರ್ದೈವ ಎಂದು ಅವರು ಹೇಳಿದರು.

Maithri S

Recent Posts

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

2 mins ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

5 mins ago

ಬಂಡೀಪುರ ರಸ್ತೆಯಲ್ಲಿ ಜೋಡಿ ಜಿಂಕೆಗಳ ಕುಸ್ತಿ

ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…

22 mins ago

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

27 mins ago

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.

35 mins ago

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

52 mins ago