News Karnataka Kannada
Sunday, April 28 2024
ಕಲಬುರಗಿ

ಕಾರುಗಳು ಮುಖಾಮುಖಿ ಢಿಕ್ಕಿ ; ಸ್ಥಳದಲ್ಲೇ ಇಬ್ಬರು ಸಾವು

ಮತ್ತು ಸ್ಕಾರ್ಪಿಯೋ ಮುಖಾಮುಖಿ ಢಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಹಬಾದ್‌ ತಾಲೂಕಿನ ಭಂಕೂರು ಬಳಿ ನಡೆದಿದೆ.
Photo Credit : News Kannada

ಕಲಬುರಗಿ: ಮತ್ತು ಸ್ಕಾರ್ಪಿಯೋ ಮುಖಾಮುಖಿ ಢಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಹಬಾದ್‌ ತಾಲೂಕಿನ ಭಂಕೂರು ಬಳಿ ನಡೆದಿದೆ.

ಮೃತರನ್ನು ಉತ್ತರಪ್ರದೇಶ ಮೂಲದ ಝಾಹಿದ್‌ ಪಠಾಣ್‌ ಹಾಗೂ ಶಾಕಿರ್‌ ಎಂದು ಗುರುತಿಸಲಾಗಿದೆ. ಬಟ್ಟೆ ವ್ಯಾಪಾರ ಮುಗಿಸಿಕೊಂಡು ಕಲಬುರಗಿಯಿಂದ ಯಾದಗಿರಿಗೆ ಹೋಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಶಹಬಾದ್ ಕಡೆಯಿಂದ ಕಲಬುರಗಿಗೆ ಬರುತ್ತಿದ್ದ ಸ್ಕಾರ್ಪಿಯೋ ಹಾಗೂ ಕಲಬುರಗಿಯಿಂದ ಯಾದಗಿರಿಗೆ ಕಡೆಗೆ  ಸ್ವಿಫ್ಟ್ ಕಾರು ಢಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ಬಗ್ಗೆ ಶಹಬಾದ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು