News Karnataka Kannada
Sunday, May 12 2024
ಕಲಬುರಗಿ

ಹೆಲ್ತ್‌ ಎಟಿಎಂ ಲೋಕಾರ್ಪಣೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Chief Minister Siddaramaiah inaugurates health ATM
Photo Credit : News Kannada

ಕಲಬುರಗಿ: ರಾಜ್ಯದಲ್ಲಿಯೇ ಮೊತ್ತ ಮೊದಲ ಬಾರಿಗೆ ಕಲಬುರಗಿ ಜಿಲ್ಲಾ ಆಡಳಿತ ಮತ್ತು ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ‘ಆರೋಗ್ಯ ಮಿತ್ರ’ ಯೋಜನೆಯನ್ನು ಜಾರಿ ಮಾಡುತ್ತಿದ್ದು, ಕಲಬುರಗಿ ಜಿಲ್ಲೆಗೆ ಹೆಚ್.ಪಿ ಎಂಟರ್‌ಪ್ರೈಸಸ್ ವತಿಯಿಂದ 25 ಹೆಲ್ತ್ ಎಟಿಎಂ ಘಟಕಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ರವಿವಾರ ಲೋಕಾರ್ಪಣೆಗೊಳಿಸಿದರು.

ಜನಸ್ನೇಹಿ ʼಹೆಲ್ತ್ ಎಟಿಎಂʼ

ಆರೋಗ್ಯ ಎಟಿಎಂ ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಿ ತಂತ್ರಜ್ಞಾನವಾಗಿದ್ದು ಪ್ರಾಥಮಿಕ ಮತ್ತು ತಡೆಗಟ್ಟಬಹುದಾದ ಆರೋಗ್ಯ ಸೇವೆಗಳನ್ನು ಸುಲಭವಾಗಿ ಹಾಗೂ ಕೈಗಟುಕುವ ದರದಲ್ಲಿ ಒದಗಿಸುತ್ತದೆ.

ನಗರ ಪ್ರದೇಶಗಳಲ್ಲಿ ಜನರ ಜೀವನ ಶೈಲಿಗೆ ಅನುಗುಣವಾಗಿ, ಕಡಿಮೆ ಸಮಯದಲ್ಲಿ ಪರೀಕ್ಷೆಗಳನ್ನು ಮಾಡುವ ಮೂಲಕ ಸಮಯ ಮತ್ತು ಹಣವನ್ನು ಉಳಿಸಬಹುದು.

-ಗ್ರಾಮೀಣ ಪ್ರದೇಶಗಳಿಗೆ ಅಗತ್ಯವಿರುವ ಆರೋಗ್ಯ ಸಿಬ್ಬಂದಿ ಅಂತರವನ್ನು ಕಡಿಮೆ ಮಾಡಿ ದುರ್ಗಮ ಪ್ರದೇಶಗಳಿಗೂ ಕೂಡ ಆರೋಗ್ಯ ಸೇವೆಗಳನ್ನು ತಲುಪಿಸಬಹುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು