News Karnataka Kannada
Friday, May 17 2024
ಕಲಬುರಗಿ

ಕಾಂಗ್ರೆಸ್ ಗ್ಯಾರಂಟಿ ಕಾರ್ಡ ವಿತರಣೆ ಮಾಡಿದ ಕಾರ್ಯಕರ್ತರು

ಒಲಿಂಪಿಕ್ಸ್ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗ ಪ್ರಧಾನಿ ಮೋದಿ‌ ಸುಮ್ಮನೆ ಇದ್ದರಲ್ಲದೆ ಇಂದು ಕರ್ನಾಟಕದಲ್ಲಿ ಸಾವಿರಾರು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ ವ್ಯಕ್ತಿಯ ಪರ ಮತಯಾಚಿಸಿದ್ದ‌ ಮೋದಿ ಹಾಗೂ ಅಮಿತ್ ಶಾ ಈಗಲಾದರೂ ಉತ್ತರಿಸಿಲಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕ ವಾದ್ರಾ ಆಗ್ರಹಿಸಿದರು.
Photo Credit : NewsKarnataka

ಕಲಬುರಗಿ : ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲವು ನಿಶ್ಚಿತವಾಗಿದೆ ಎಂದು ಕಾಂಗ್ರೆಸ್ ಮುಖಂಡ ವಿಶ್ವರಾಧ್ಯ ದಳವಾಯಿ ಸುಂಬಡ ಅವರು ತಾಲ್ಲೂಕಿನ ಸುಂಬಡ ಗ್ರಾಮದಲ್ಲಿ ಭಾನುವಾರ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಿಸಿ ಮತಯಾಚನೆ ಮಾಡಿದರು.

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ಯಶಸ್ವಿಯಾಗಿ ಪ್ರತಿಯೊಬ್ಬ ಮತದಾರರ ಮನೆ ಮಾತಾಗಿವೆ. ಜನಸಾಮಾನ್ಯರು ಇದರಿಂದ ಉಪಯೋಗ ಪಡೆದುಕೊಳ್ಳುತ್ತಿದ್ದಾರೆ. ಈಗ ರಾಷ್ಟ್ರ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆ ವಿತರಣೆಯಿಂದ ಪ್ರತಿಯೊಂದು ಕುಟುಂಬಕ್ಕೂ ಅನುಕೂಲವಾಗುತ್ತದೆ. ಈಗ ರಾಜ್ಯದಲ್ಲಿ ಗ್ಯಾರಂಟಿ ಕಾರ್ಡ್ ಅನುಕೂಲವಾಗಿದೆ ಎಂದರು. ನಬಿರಸೂಲ್ ಬಡಿಗೇರ, ಸಿದ್ರಾಮ ಪೂಜಾರಿ, ಭೀಮರಾಯ ಗುಡಿಮನಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು