News Karnataka Kannada
Wednesday, May 01 2024
ಕಲಬುರಗಿ

ಪರೀಕ್ಷಾ ಅಕ್ರಮ ಹಗರಣ ಆರೋಪಿ ಮನೆಗೆ ಡಾ.ಉಮೇಶ್ ಜಾಧವ್ ಭೇಟಿ

ಪಿಎಸ್‌ಐ ನೇಮಕಾತಿಯಲ್ಲಿ ಹಗರಣ ನಡೆಸಿ ಜೈಲುಪಾಲಾಗಿರುವ ಆರ್‌ಡಿ ಪಾಟೀಲ್ ಮನೆಗೆ ಬುಧವಾರ ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ತೆರಳಿ ಮತಯಾಚಿಸಿ, ಬೆಂಬಲ ಕೇಳಿರುವುದು ವಿವಾದಕ್ಕೆ ಕಾರಣವಾಗಿದೆ.
Photo Credit : NewsKarnataka

ಕಲಬುರಗಿ: ಪಿಎಸ್‌ಐ ನೇಮಕಾತಿಯಲ್ಲಿ ಹಗರಣ ನಡೆಸಿ ಜೈಲುಪಾಲಾಗಿರುವ ಆರ್‌ಡಿ ಪಾಟೀಲ್ ಮನೆಗೆ ಬುಧವಾರ ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ತೆರಳಿ ಮತಯಾಚಿಸಿ, ಬೆಂಬಲ ಕೇಳಿರುವುದು ವಿವಾದಕ್ಕೆ ಕಾರಣವಾಗಿದೆ.

ಪಿಎಸ್‌ಐ ಪರೀಕ್ಷೆ ವೇಳೆ ಅಕ್ರಮ ಮಾಡಲು ಯತ್ನಿಸಿ ಸಿಕ್ಕಿಬಿದ್ದು, ಜೈಲುಪಾಲಾಗಿರುವ ಆರ್‌ಡಿ ಪಾಟೀಲ್ ಮನೆಗೆ ಕಲಬುರಗಿ ಸಂಸದ ಉಮೇಶ್ ಜಾಧವ್ ಭೇಟಿ ನೀಡಿರುವುದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಅಘಜಲಪುರದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ವಾತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಆರ್.ಡಿ ಪಾಟೀಲ್ ಅನ್ನು ಚುನಾವಣೆಯಲ್ಲಿ ಬೆಂಬಲಿಸುವಂತೆ ಸಂಸದ ಜಾಧವ್ ಕೇಳಿಕೊಂಡಿದ್ದಾರೆ ಎನ್ನಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು