News Karnataka Kannada
Thursday, May 02 2024
ಕಲಬುರಗಿ

ವಿಜ್ಞಾನ ವಿಭಾಗದಲ್ಲಿ ಕಲಬುರಗಿ ಜಿಲ್ಲೆಗೆ ಸಮರ್ಥ ಪ್ರಥಮ: ಡಿಸಿಯಿಂದ ಸನ್ಮಾನ

ಅಫಜಲಪೂರ ಸರಕಾರಿ ಪದವಿ ಪೂರ್ವ ಕಾಲೇಜಿನ ಗಣಿತ ಉಪನ್ಯಾಸಕಿ ಅನಿತಾ ಹನ್ನೂರೆ ಅವರ ಸುಪುತ್ರ ಸಮರ್ಥ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕಲಬುರಗಿ ಜಿಲ್ಲೆಗೆ ಪ್ರಥಮ ಸ್ಥಾನ ಮತ್ತು ರಾಜ್ಯದಲ್ಲಿ ಅಗ್ರಸ್ಥಾನ ಪಡೆದಿದ್ದಕ್ಕೆ ಕಲಬುರ್ಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ ಅವರು ಸನ್ಮಾನಿಸಿದರು.
Photo Credit : NewsKarnataka

ಅಫಜಲಪುರ: ಅಫಜಲಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಗಣಿತ ಉಪನ್ಯಾಸಕಿ ಅನಿತಾ ಹನ್ನೂರೆ ಅವರ ಸುಪುತ್ರ ಸಮರ್ಥ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕಲಬುರಗಿ ಜಿಲ್ಲೆಗೆ ಪ್ರಥಮ ಸ್ಥಾನ ಮತ್ತು ರಾಜ್ಯದಲ್ಲಿ ಅಗ್ರಸ್ಥಾನ ಪಡೆದಿದ್ದಕ್ಕೆ ಕಲಬುರ್ಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ ಅವರು ಸನ್ಮಾನಿಸಿದರು.

ಒಟ್ಟು 600 ಅಂಕಗಳ ಪೈಕಿ 595 ಅಂಕಗಳನ್ನು ಪಡೆದು ವಿಜ್ಞಾನ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಕ್ಕೆ. ಅಫಜಲಪುರ ಸರಕಾರಿ ಕಾಲೇಜಿನ ಪ್ರಾಂಶುಪಾಲರಾದ ಜಿ.ಎಮ್. ಸಾಲಿಮಠ ಮತ್ತು ಸಿಬ್ಬಂದಿ ವರ್ಗ ಸಿಹಿ ಹಂಚಿ ಹರ್ಷ ವ್ಯಕ್ತಪಡಿಸಿ ಹೃದಯ ಪೂರ್ವಕ ಅಭಿನಂದನೆಗಳು ಸಲ್ಲಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು