Categories: ಕಲಬುರಗಿ

ಉಕ್ರೇನ್ ನಲ್ಲಿರುವ ಕನ್ನಡಿಗರನ್ನು ಸುರಕ್ಷೀತವಾಗಿ ಭಾರತಕ್ಕೆ ತರುವ ವ್ಯವಸ್ಥೆ ಮಾಡಲಾಡುತ್ತಿದೆ : ವಿ.ಸೋಮಣ್ಣ

ಕಲಬುರಗಿ: ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷೀತವಾಗಿ ಭಾರತಕ್ಕೆ ತರುವ ವ್ಯವಸ್ಥೆ ಮಾಡಲಾಡುತ್ತಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.

ಅವರು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸೀನಿಯರ್ ಐಎಎಸ್ ಅಧಿಕಾರಿಗಳ ನೇಮಕ ಮಾಡಲಾಗಿದ್ದು, ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದರು.

ಪ್ರಧಾನಿ ನರೇಂದ್ರ ಮೋದಿ ಆವರು ಭಾರತೀಯರ ಸುರಕ್ಷಿತ ದೃಷ್ಟಿಯಿಂದ ಎಲ್ಲಾ ರೀತಿಯ ವ್ಯವಸ್ಥೆ ಮಾಡುತ್ತಿದ್ದಾರೆ. ದಿಡೀರನೇ ಆಗಿರುವ ಬೆಳವಣಿಗೆಯಿಂದ ಆತಂಕ ಇದಗ ಎಂದು ಕಳವಳ ವ್ಯಕ್ತಪಡಿಸಿದರು.

ಇನ್ನೂ ಕಾಂಗ್ರೆಸ್ ಪಕ್ಷದ ಮೇಕೆದಾಟು ಪಾದಯಾತ್ರೆ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ಒಳ್ಳೆಯದಾಗಲಿ ಎಂದು ಹೇಳಿದರು.

Sneha Gowda

Recent Posts

ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್ ಅರ್ಜಿ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…

5 mins ago

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

47 mins ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

50 mins ago

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

1 hour ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

2 hours ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

2 hours ago