News Karnataka Kannada
Thursday, May 02 2024
ಕಲಬುರಗಿ

ಉನ್ನತ ಶಿಕ್ಷಣ ಸಚಿವರಿಂದ ಬೃಹತ್ ಉದ್ಯೋಗ ಮೇಳ ಉದ್ಘಾಟನೆ

Ashwath Narayan
Photo Credit :

ಕಲಬುರಗಿ: ರಾಜ್ಯದ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಡಾ. ಅಶ್ವತ್ಥನಾರಾಯಣ ಸಿ.ಎನ್.

ಅವರು ಇಂದು ಕಲಬುರಗಿಯ ಐವಾನ್ ಶಾಹಿ ಪ್ರದೇಶದಲ್ಲಿರುವ ಪೂಜ್ಯ ದೊಡ್ಡಪ್ಪ ಅಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಏರ್ಪಡಿಸಲಾದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ್ ಜಾಧವ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಹಾಗೂ ಸೇಡಂ ಶಾಸಕ ರಾಜಕುಮಾರ್ ತೇಲ್ಕೂರ, ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬು ಪತ್ತಾರ, ವಿಧಾನ ಪರಿಷತ್ ಸದಸ್ಯರಾದ ಡಾ. ಬಿ.ಜಿ. ಪಾಟೀಲ್, ಶಶಿಲ್ ನಮೋಶಿ, ಎಚ್.ಕೆ.ಇ ಶಿಕ್ಷಣ ಸಂಸ್ಥೆ ಅಧ್ಯಕ್ಷ ಭೀಮಾಶಂಕರ ಸಿ. ಬಿಲಗುಂದಿ, ಕೂಡಾ ಅಧ್ಯಕ್ಷ ದಯಾಘನ್ ಧಾರವಾಡಕರ್, ಕಲಬುರಗಿ ಜಿಲ್ಲಾ ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಮುಂತಾದವರು ಭಾಗವಹಿಸಿದ್ದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು