ಕಲಬುರಗಿ: ಎರಡು ದ್ವಿಚಕ್ರ ವಾಹನಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೆ ಬೈಕ್ ಸವಾರನೊರ್ವ ಮೃತಪಟ್ಟ ಘಟನೆ ಗುರುವಾರ ನಗರದ ಗಂಜ್ ಪ್ರದೇಶದ ನಗರೇಶ್ವರ ಶಾಲೆ ಮುಂಭಾಗ ನಡೆದಿದೆ.
ಅಬ್ದುಲ್ ಗಫರ್ (55) ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಪುತ್ರನ ಜೊತೆ ಬೈಕ್ ಮೇಲೆ ತೆರಳುತ್ತಿದ್ದ ಅಬ್ದುಲ್ ಗಫರ್, ವೇಗವಾಗಿ ಬಂದು ಮತ್ತೊಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸ್ಕಿಡ್ ಆಗಿ ಬಿದ್ದು, ಅಬ್ದುಲ್ ಗಫರ್ ತಲೆ ರಸ್ತೆ ಡಿವೈಡೈಡ್ಗೆ ಬಡಿದಿದೆ. ಈ ವೇಳೆ ತೀವ್ರ ರಕ್ತಸ್ರಾವವಾಗಿ ಅವರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮತ್ತೊರ್ವನಿಗೆ ಗಾಯವಾಗಿದೆ.
ಅಪಘಾತದ ಭೀಕರತೆ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಬಾಲಕ ನೊಬ್ಬ ಟ್ರಾಫಿಕ್ ರೂಲ್ಸ್ ಉಲ್ಲಂಘಿಸಿ ಎದುರಿಗೆ ಬಂದಿದೆ ಅಪಘಾತಕ್ಕೆ ಪ್ರಮುಖ ಕಾರಣವಾಗಿದೆ ಎನ್ನಲಾಗಿದೆ. ಘಟನೆ ಕುರಿತು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.
ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…
ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…
ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…
ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…