News Karnataka Kannada
Monday, April 29 2024
ಕಲಬುರಗಿ

ಕೈತಪ್ಪುತ್ತಿರುವ ಪ್ರತಿಷ್ಠಿತ ಯೋಜನೆಗೆಳು: ಬಿಜೆಪಿಗರಿಗೆ ಛಾಟಿ ಬೀಸಿದ ಪ್ರಿಯಾಂಕ್ ಖರ್ಗೆ

Priyanka Kharge
Photo Credit :

ಕಲಬುರಗಿ, ;ಜಿಲ್ಲೆಯಿಂದ ಒಂದೊಂದೆ ಪ್ರಮುಖ ಹಾಗೂ ಪ್ರತಿಷ್ಠಿತ ಯೋಜನೆಗಳು ಕೈ ತಪ್ಪುತ್ತಿರುವ ಹಿನ್ನೆಲೆಯಲ್ಲಿ ಟ್ವಿಟ್ ಮಾಡಿರುವ ಮಾಜಿ ಸಚಿವ, ಶಾಸಕ ಹಾಗೂ ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ ಬಿಜೆಪಿ ಸರ್ಕಾರಕ್ಕೆ ಹಾಗೂ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ರೇಲ್ವೆ ಡಿವಿಷನ್, ಏಮ್ಸ್, ಟೆಕ್ಸಟೈಲ್ ಪಾರ್ಕ್, ಆಹಾರ ಪ್ರಯೋಗಾಲಯ ಹಾಗೂ ಇಂಧನ ಪ್ರಾದೇಶಿಕ ಕಚೇರಿ ಹೋಗಿವೆ. ಇದೀಗ ದಶಕಗಳ ಕಾಲ ಇತಿಹಾಸ ಹೊಂದಿರುವ ದೂರದರ್ಶನ ಕೇಂದ್ರವನ್ನೂ ಕೂಡಾ ಕಲಬುರಗಿಯಿಂದ ಕಿತ್ತಕೊಳ್ಳಲಾಗುತ್ತಿದೆ. ಇಷ್ಟೆಲ್ಲ ಆಗುತ್ತಿರೋದು ಯಾರ ಸೋಂಬೇರಿತನದಿಂದ? ಜಿಲ್ಲೆಯು ಜನರದ್ದಾ? ಅಥವಾ ಬಿಜೆಪಿಗರಿದ್ದಾ? ಎಂದು ಪ್ರಶ್ನಿಸುವ ಮೂಲಕ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಅವರ ” ಕಲಬುರಗಿ ಜಿಲ್ಲೆಯ ಜನರು ಸೋಂಬೇರಿಗಳು ” ಎನ್ನುವ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು