Categories: ಕಲಬುರಗಿ

ದಿವ್ಯಾ ಹಾಗರಗಿಯನ್ನು ಕಲಬುರಗಿ ಸಿಐಡಿ ಕಚೇರಿಗೆ ಹಾಜರುಪಡಿಸಿದ ಪೊಲೀಸರು

 ಕಲಬುರಗಿ :  ಪಿಎಸ್ಐ ನೇಮಕಾತಿ ಅಕ್ರಮದ ಹಿನ್ನೆಲೆಯಲ್ಲಿ ಅಕ್ರಮದ ರೂವಾರಿ, ಪಿಎಸ್ಐ ಪರೀಕ್ಷಾ ಕೇಂದ್ರವಾದ ಜ್ಞಾನ ಜ್ಯೋತಿ ಆಂಗ್ಲ ಮಾದ್ಯಮ ಶಾಲೆಯ ಒಡತಿ ದಿವ್ಯಾ ಹಾಗರಗಿಯನ್ನು 11-45ಕ್ಕೆ ಕಲಬುರಗಿ ಸಿಐಡಿ ಕಚೇರಿಗೆ ಕರೆ ತರಲಾಯಿತು.

ತಡರಾತ್ರಿ ಮಹಾರಾಷ್ಟ್ರ ದ ಪುಣೆಯಲ್ಲಿ ಸಿಐಡಿ ಅಧಿಕಾರಿಗಳು ದಿವ್ಯಾ ಹಾಗರಗಿಯನ್ನು ಬಂಧಿಸಿದ್ದರು. ಆರೋಪಿಯನ್ನು ಕೋರ್ಟ್ ಗೆ ಹಾಜರು ಪಡಿಸಿದ ಬಳಿಕ ಸಿಐಡಿ ಅಧಿಕಾರಿಗಳು ತಮ್ಮ ಕಸ್ಟಡಿ ತೆಗೆದುಕೊಳ್ಳುವ ಸಾಧ್ಯತೆಗಳಿವೆ ಎಂಬ ಮಾಹಿತಿಗಳು ಲಭ್ಯವಾಗಿದೆ.

Sneha Gowda

Recent Posts

ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್‌ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್‌ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89)…

10 mins ago

ಸ್ಥಳೀಯ ವಾಹನಗಳಿಗೆ ಟೋಲ್ ಕಡಿತ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ

ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್…

25 mins ago

ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ : ತುರ್ತು ಭೂ ಸ್ಪರ್ಶ

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಏರ್ ಇಂಡಿಯಾ ವಿಮಾನವು…

38 mins ago

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಬಂಧನ : ಠಾಣೆಗೆ ಹರೀಶ್ ಪೂಂಜ ಮುತ್ತಿಗೆ

ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…

1 hour ago

ರಾತ್ರಿ 1:30 ಆದರೂ ನಿಲ್ಲದ ರೆಡ್​ ಆರ್ಮಿ ಹರ್ಷ; ವಿಡಿಯೋ ಮಾಡಿ ಶೇರ್​ ಮಾಡಿದ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…

1 hour ago

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

1 hour ago