Categories: ಕಲಬುರಗಿ

ನಗರದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ ನವಜಾತ ಶಿಶು, ತಾಯಿ ಇಬ್ಬರೂ ಮೃತ

ಕಲಬುರಗಿ: ನಗರದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ ನವಜಾತ ಶಿಶು, ತಾಯಿ ಇಬ್ಬರೂ ಮೃತಪಟ್ಟಿರುವ ಆರೋಪ ಕೇಳಿ ಬಂದಿದೆ.ಪಟ್ಟಣ ಗ್ರಾಮದ ಕನ್ಯಾಕುಮಾರಿ(23) ಹಾಗೂ ಆಕೆಯ ನವಜಾತ ಶಿಶು ಮೃತರು.

ಕಳೆದ ರಾತ್ರಿ ಕನ್ಯಾಕುಮಾರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ರಾತ್ರಿ 9 ಗಂಟೆಗೆ ಕುಟುಂಬದವರು ಕರೆದುಕೊಂಡು ಬಂದಿದ್ದಾರೆ. ನಂತರ ಮಧ್ಯರಾತ್ರಿ ಒಂದು ಗಂಟೆ ಸುಮಾರಿನಲ್ಲಿ ಹೆರಿಗೆ ಮಾಡಿಸಲಾಗಿದ್ದು, ಹೆರಿಗೆ ಸಮಯದಲ್ಲೇ ಮಗು ಮೃತಪಟ್ಟಿದೆ. ಹೆರಿಗೆಯಾದ ಅರ್ಧ ಗಂಟೆಯಲ್ಲಿ ತಾಯಿ ಕೂಡಾ ಸಾವನ್ನಪ್ಪಿದ್ದಾಳೆ.

ಹೆರಿಗೆ ವೇಳೆಯಲ್ಲಿ ಸಮಯಕ್ಕೆ ಸರಿಯಾಗಿ ವೈದ್ಯರು ತಪಾಸಣೆ ಮಾಡಲಿಲ್ಲ.ಅಲ್ಲದೇ, ಅಗತ್ಯ ಕ್ರಮ ಕೈಗೊಳ್ಳಲಿಲ್ಲ. ಗರ್ಭದಲ್ಲೇ ಮಗು ತೀರಿಕೊಂಡಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ನಿರ್ಲಕ್ಷ್ಯ ತೋರಿದ ಆರೋಗ್ಯ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದಾರೆ.

Swathi MG

Recent Posts

ಮಲಯಾಳಂ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ…

26 mins ago

ಮುಸ್ಲಿಂ ಯುವತಿಯೊಂದಿಗೆ ಮದುವೆ : ಖಾಕಿ ವಿರುದ್ಧ ಹಿಂದೂ ಸಂಘಟನೆ ಪ್ರತಿಭಟನೆ

ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದು,…

50 mins ago

ಹಾಸ್ಟೆಲ್‌ ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಪುಣೆಯ (COEP) ಹಾಸ್ಟೆಲ್‌ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್‌ನ ಎಲ್ಲ ವಿದ್ಯಾರ್ಥಿನಿಯರು…

1 hour ago

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…

2 hours ago

ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ : ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು?

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…

2 hours ago

ಡಾ. ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…

2 hours ago