News Karnataka Kannada
Sunday, May 12 2024
ಕಲಬುರಗಿ

ಪಿಎಸ್​ಐ ಪರೀಕ್ಷೆಯಲ್ಲಿ ಅಕ್ರಮ: ಆರು ಮಂದಿ ಆರೋಪಿಗಳ ಬಂಧನ

Photo Credit :

ಕಲಬುರಗಿ : 545 ಪಿಎಸ್​ಐ ಪರೀಕ್ಷೆಯಲ್ಲಿ ನಡೆದಿರುವ ಭಾರಿ ಅಕ್ರಮಕ್ಕೆ ಸಂಬಂಧಿಸಿದಂತೆ ಆರು ಆರೋಪಿಗಳನ್ನು ಬಂಧಿಸಲಾಗಿದೆ. ಸಿಐಡಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಅವರಲ್ಲಿ ಮೂವರು ಅಭ್ಯರ್ಥಿಗಳು ಮತ್ತು ಮೂವರು ಮೇಲ್ವಿಚಾರಕರು.

ರಾಯಚೂರು ಮೂಲದ ಕೆ. ಪ್ರವೀಣ್ ಕುಮಾರ್, ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ನಿವಾಸಿ ಚೇತನ್ ನಂದಗಾಂವ್, ಕಲಬುರಗಿ ನಗರದ ಹಾಲ್ ಸುಲ್ತಾನ್​​ಪುರ ನಿವಾಸಿ ಅರುಣ್ ಪಾಟೀಲ್, ಜ್ಞಾನಜ್ಯೋತಿ ಇಂಗ್ಲಿಷ್ ಮೀಡಿಯಂ ಶಾಲೆಯ ಮೇಲ್ವಿಚಾರಕರಾದ ಸುಮಾ, ಸಿದ್ದಮ್ಮಾ, ಸಾವಿತ್ರಿ ಬಂಧನಕ್ಕೆ ಒಳಗಾದವರು.

ಬಂಧಿತ ಆರೋಪಿಗಳನ್ನು ಸಿಐಡಿ ಪೊಲೀಸರು ಕಲಬುರಗಿ ನಗರದ ಜೆಎಂಎಫ್​ಸಿ ಕೋರ್ಟ್​ಗೆ ಹಾಜರುಪಡಿಸಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು