ಕಲಬುರಗಿ: ಬೈಕ್ ಗೆ ಸಿಮೆಂಟ್ ಟ್ಯಾಂಕರ್ ಡಿಕ್ಕಿಯಾಗಿ ಶಿಕ್ಷಕರಿಬ್ಬರು ಸಾವನ್ನಪ್ಪಿದ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಬಳಿ ನಡೆದಿದೆ.ಸಿದ್ದರಾಮಪ್ಪ(60), ನಾನಾಗೌಡ ಪಾಟೀಲ್ (55) ಮೃತಪಟ್ಟವರು ಎಂದು ಹೇಳಲಾಗಿದೆ.
ಶಾಲೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಸಿಮೆಂಟ್ ಟ್ಯಾಂಕರ್ ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…