News Karnataka Kannada
Sunday, April 28 2024
ಕಲಬುರಗಿ

ವಿಧಾನಪರಿಷತ್‍ನ ಚುನಾವಣೆಯಲ್ಲಿ ಕಾಂಗ್ರೆಸ್ 20 ಕ್ಷೇತ್ರಗಳಲ್ಲಿ ಮಾತ್ರ ಸ್ರ್ಪಧಿಸಲಿದೆ; ಡಿ.ಕೆ.ಶಿವಕುಮಾರ್

Dkshi Dt 19 6 21 No19621 13 Newsk 0976964141
Photo Credit :

ಕಲ್ಬುರ್ಗಿ, ನ.22 : ಮುಂಬರುವ ವಿಧಾನಪರಿಷತ್‍ನ ಚುನಾವಣೆಯಲ್ಲಿ ಕಾಂಗ್ರೆಸ್ 20 ಕ್ಷೇತ್ರಗಳಲ್ಲಿ ಮಾತ್ರ ಸ್ರ್ಪಧಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದ್ವಿಸದಸ್ಯ ಇರುವ 5 ಕ್ಷೇತ್ರಗಳಲ್ಲಿ ನಮ್ಮ ಪಕ್ಷದಿಂದ ಒಬ್ಬ ಅಭ್ಯರ್ಥಿಯನ್ನು ಮಾತ್ರ ಕಣಕ್ಕೆ ಇಳಿಸಲಾಗುವುದು ಎಂದರು.

ಸದ್ಯದಲ್ಲಿಯೇ ಪಟ್ಟಿ ಬಿಡುಗಡೆ ಮಾಡಲಾಗುವುದು. ಬಂಡಾಯವಾಗಿ ಪಕ್ಷದ ಅಕೃತ ಅಭ್ಯರ್ಥಿಗಳ ವಿರುದ್ಧ ಸ್ರ್ಪಧಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಮತ್ತು ಪಕ್ಷದಿಂದ ಉಚ್ಛಾಟಿಸಲಾಗುವುದು ಎಂದು ಎಚ್ಚರಿಸಿದರು.

ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಶೀಘ್ರದಲ್ಲಿಯೇ ದಾಖಲೆ ಸಮೇತ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರವನ್ನು ವಜಾಗೊಳಿಸಲು ಒತ್ತಾಯಿಸಲಾಗುವುದು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು