Categories: ಕಲಬುರಗಿ

ಹುಬ್ಬಳ್ಳಿ ಗಲಭೆ ಪ್ರಕರಣ: ಬಂಧಿತ ಆರೋಪಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಅನುಮತಿ

ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಬಂಧಿತ ಆರೋಪಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಅನುಮತಿ ನೀಡಿ ಹುಬ್ಬಳ್ಳಿಯ 4ನೇ ಜೆಎಮ್‌ಎಫ್​ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಪ್ರಕರಣಕ್ಕೆ ಸಂಬಂಧಿಸಿ ಹಳೇ ಹುಬ್ಬಳ್ಳಿ ಪೊಲೀಸರು ಪ್ರಕರಣದ 124ನೇ ಆರೋಪಿಯಾಗಿಯುವಕನನ್ನು ಬಂಧಿಸಿದ್ದರು. ಆನಂದ್ ನಗರ ನಿವಾಸಿ‌ಯಾಗಿರುವ ಈತ ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾನೆ. ಇಂದು ಪರೀಕ್ಷೆ ಬರೆಯಬೇಕಿತ್ತು. ಪೋಷಕರಿಗೆ ಈ ಬಗ್ಗೆ ಯಾರನ್ನು ಭೇಟಿಯಾಗಬೇಕೆಂಬುದು ತೋಚದ ಕಾರಣ ಆರೋಪಿ ಇಂದಿನ ಪರೀಕ್ಷೆ ಮಿಸ್ ಮಾಡಿಕೊಂಡಿದ್ದಾನೆ.

ಇದೀಗಪೋಷಕರು ವಕೀಲರನ್ನು ಭೇಟಿ ಮಾಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯಲು ನ್ಯಾಯಾಲಯ ಅನುಮತಿ ನೀಡಿದ್ದು, ಮುಂದಿನ ಐದು ಪರೀಕ್ಷೆಯನ್ನು ಪೊಲೀಸ್ ಭದ್ರತೆಯಲ್ಲಿ ಬರೆಯಲು ಅವಕಾಶ ಕಲ್ಪಿಸಲಾಗಿದೆ.

Sneha Gowda

Recent Posts

ಮುಂಬೈನ ಮೆಕ್​ಡೊನಾಲ್ಡ್ಸ್​ಗೆ ಬಾಂಬ್​ ಬೆದರಿಕೆ

ಇತ್ತೀಚೆಗೆ ದೇಶದಾದ್ಯಂತ ಬಾಂಬ್‌ ಬೆದರಿಕೆ ಕೇಳಿಬರುತ್ತವೆ ಇದರ ಹಿಂದೆ ಯಾರ ಕೈಚಳಕವಿದೆ ಎಂದು ಇನ್ನು ಬೆಳಕಿಗೆ ಬಂದಿಲ್ಲ. ಈಗಾಗಲೇ ಶಾಲೆಗಳಿಗ,…

6 mins ago

ಅಂಜಲಿ ಅಂಬಿಗೇರ ಸಹೋದರಿ ಆತ್ಮಹತ್ಯೆಗೆ ಯತ್ನ

ಹುಬ್ಬಳ್ಳಿಯಲ್ಲಿ ಹಂತಕನ ದಾಳಿಗೆ ಬಲಿಯಾಗಿರುವ ಅಂಜಲಿ ಅಂಬಿಗೇರ ಕುಟುಂಬಕ್ಕೆ ಭಾರಿ ಸಿಡಿಲು ಬಡಿದಿದೆ.

18 mins ago

ಪತಂಜಲಿಯ ಸೋನ್​ಪಾಪ್ಡಿ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ : ಮೂವರ ಬಂಧನ

 ಪತಂಜಲಿಯ ನವರತ್ನ ಇಲೈಚಿ ಸೋನ್ ಪಾಪ್ಡಿ ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾದ ನಂತರ ಉತ್ತರಾಖಂಡದ ನ್ಯಾಯಾಲಯವು ಪತಂಜಲಿ ಅಧಿಕಾರಿ ಮತ್ತು ಇತರ…

23 mins ago

ಜೀನ್ಸ್ ಪ್ಯಾಂಟ್ , ಟೀ ಶರ್ಟ್‍ಗಳಲ್ಲಿ ಅಕ್ರಮ ಚಿನ್ನ ಸಾಗಾಟ: ನಾಲ್ವರು ವಶಕ್ಕೆ

ಕಸ್ಟಮ್ಸ್ ಅಧಿಕಾರಿಗಳು 1.96 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ…

34 mins ago

ಆರ್‌ಸಿಬಿ vs ಸಿಎಸ್ಕೆ: ಚಾಲೆಂಜ್ ಹಾಕಿ ಖಾಕಿ ಅತಿಥಿಯಾದ ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್

ಶನಿವಾರ ನಡೆದ ಹೈವೋಲ್ಟೇಜ್ ಆರ್‌ಸಿಬಿ ವರ್ಸಸ್ ಸಿಎಸ್‌ಕೆ ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಅತಿಕ್ರಮ ಪ್ರವೇಶ ಮಾಡುವುದಾಗಿ ವಿಡಿಯೋ ಪೋಸ್ಟ್…

47 mins ago

ಶೂ ವ್ಯಾಪಾರಿ ಮನೆಯಿಂದ 40 ಕೋಟಿ ರೂ. ನಗದು ವಶಕ್ಕೆ

ತೆರಿಗೆ ವಂಚನೆ ಮತ್ತು ಅಕ್ರಮ ಆಸ್ತಿ ಹೊಂದಿದ್ದ ಆರೋಪದ ಮೇಲೆ ಐಟಿ ಅಧಿಕಾರಿಗಳು ಆಗ್ರಾದಲ್ಲಿ ಶೂ ವ್ಯಾಪಾರಿ ರಾಮನಾಥ್‌ ಡಂಗ್‌…

51 mins ago