News Karnataka Kannada
Sunday, April 28 2024
ಕಲಬುರಗಿ

ಕಲ್ಯಾಣ ಭಾಗದಲ್ಲಿ 137 ಕರ್ನಾಟಕ ಪಬ್ಲಿಕ್ ಶಾಲೆ: ಸಚಿವ ಮಧು ಬಂಗಾರಪ್ಪ

ಪ್ರಸಕ್ತ 2024-25ನೇ ಸಾಲಿನ ಆಯವ್ಯದಲ್ಲಿ ರಾಜ್ಯದಾದ್ಯಂತ 500 ಕರ್ನಾಟಕ ಪಬ್ಲಿಕ್ ಆರಂಭಿಸಲು ಘೋಷಿಸಿದ್ದು, ಇದರಲಿ 137 ಶಾಲೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಆರಂಭವಾಗಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
Photo Credit : News Kannada

ಕಲಬುರಗಿ:  ಪ್ರಸಕ್ತ 2024-25ನೇ ಸಾಲಿನ ಆಯವ್ಯದಲ್ಲಿ ರಾಜ್ಯದಾದ್ಯಂತ 500 ಕರ್ನಾಟಕ ಪಬ್ಲಿಕ್ ಆರಂಭಿಸಲು ಘೋಷಿಸಿದ್ದು, ಇದರಲಿ 137 ಶಾಲೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಆರಂಭವಾಗಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಕಲಬುರಗಿಯಲ್ಲಿಂದು ಮಾತನಾಡಿದ ಸಚಿವರು ಪ್ರಸ್ತುತ ರಾಜ್ಯದಲ್ಲಿ 297 ಕೆ.ಪಿ.ಎಸ್.ಶಾಲೆ ಇದ್ದು, ಇದರ ಜೊತೆಗೆ ಈ ವರ್ಷ 500 ಶಾಲೆ ಆರಂಭ ಮಾಡ್ತೇವೆ ಎಂದರು..

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು