Categories: ಕಲಬುರಗಿ

ಕಲ್ಯಾಣ ಭಾಗದಲ್ಲಿ 137 ಕರ್ನಾಟಕ ಪಬ್ಲಿಕ್ ಶಾಲೆ: ಸಚಿವ ಮಧು ಬಂಗಾರಪ್ಪ

ಕಲಬುರಗಿ:  ಪ್ರಸಕ್ತ 2024-25ನೇ ಸಾಲಿನ ಆಯವ್ಯದಲ್ಲಿ ರಾಜ್ಯದಾದ್ಯಂತ 500 ಕರ್ನಾಟಕ ಪಬ್ಲಿಕ್ ಆರಂಭಿಸಲು ಘೋಷಿಸಿದ್ದು, ಇದರಲಿ 137 ಶಾಲೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಆರಂಭವಾಗಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಕಲಬುರಗಿಯಲ್ಲಿಂದು ಮಾತನಾಡಿದ ಸಚಿವರು ಪ್ರಸ್ತುತ ರಾಜ್ಯದಲ್ಲಿ 297 ಕೆ.ಪಿ.ಎಸ್.ಶಾಲೆ ಇದ್ದು, ಇದರ ಜೊತೆಗೆ ಈ ವರ್ಷ 500 ಶಾಲೆ ಆರಂಭ ಮಾಡ್ತೇವೆ ಎಂದರು..

Nisarga K

Recent Posts

ಸೆಕೆಂಡ್ ​ಹ್ಯಾಂಡ್ ಕಾರು ವ್ಯಾಪಾರಿ ಮೇಲೆ ಹಲ್ಲೆ: ಆರೋಪಿಗಳ ಬಂಧನ

ಹಣಕ್ಕೆ ಬೇಡಿಕೆ ಇಟ್ಟು ನಗರದ ಹಾಗರಗಾ ಕ್ರಾಸ್ ಬಳಿಯ ಮನೆಯೊಂದರಲ್ಲಿ  ಸೆಕೆಂಡ್​ ಹ್ಯಾಂಡ್ ಕಾರು ವ್ಯಾಪಾರಿಯನ್ನು ಬೆತ್ತಲೆ ಮಾಡಿ ಹಲ್ಲೆ…

3 mins ago

ಹೈಕೋರ್ಟ್ ಅಡ್ವೋಕೇಟ್ ಚೈತ್ರಾ ಬಿ.ಗೌಡ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಹೈಕೋರ್ಟ್ ಅಡ್ವೋಕೇಟ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಂಜಯನಗರ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

3 mins ago

ಘಟ್ಟದ ಮೇಲಿನ ಶಾಸಕರನ್ನ ಅವಮಾನಿಸಿದ ಕರಾವಳಿಯ ಶಾಸಕ

ಘಟ್ಟದ ಕಡೆಗಳಲ್ಲಿ ರಸ್ತೆಗಳಿಗೆ ಎರಡು ಹಂಪ್ ಗಳನ್ನ ಹಾಕಿದ್ರೆ ಅಚೀವ್ ಮೆಂಟ್ ಅಂತೆ' ಘಟ್ಟದ ಮೇಲೆ‌ ಶಾಸಕರ ಅಚೀವ್ ಮೆಂಟ್…

13 mins ago

ಮೋದಿ ಪ್ರಧಾನ ಮಂತ್ರಿ ಅಲ್ಲ, ರಾಜ ಎಂದ ರಾಹುಲ್

ನಾನು ನಿಜವನ್ನೇ ಹೇಳುತ್ತಿದ್ದೇನೆ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿ ಅಲ್ಲ ಬದಲಾಗಿ ಅವರು ರಾಜರು ಎಂದು ರಾಹುಲ್‌ ಗಾಂಧಿ ಹೇಳಿದರು.

17 mins ago

ಎಂ.ಸಿ. ಸಿ. ಬ್ಯಾಂಕಿನ ನೂತನ ಆಡಳಿತ ಕಛೇರಿ ಉದ್ಘಾಟನೆ, 112ನೇ ಸ್ಥಾಪಕರ ದಿನಾಚರಣೆ

ಎಂಸಿ.ಸಿ. ಬ್ಯಾಂಕಿನ ನೂತನ ನವೀಕೃತ ಅತ್ಯಾಧುನಿಕ ಸುಸಜ್ಜಿತ ಆಡಳಿತ ಕಛೇರಿಯ ಉದ್ಘಾಟನೆ ಹಾಗೂ ಬ್ಯಾಂಕಿನ 112ನೇ ಸಂಸ್ಥಾಪಕರ ದಿನಾಚರಣೆಯ ಸಮಾರಂಭ…

23 mins ago

ಬಿಕರ್ನಕಟ್ಟೆ- ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನೆಲೆ ಸ್ಥಳೀಯರು ಆಕ್ರೋಶ

ನಗರದ ಹೊರವಲಯದ ಗುರುಪುರ ಕೈಕಂಬದಲ್ಲಿ ನಿರ್ಮಾಣ ಆಗಲಿರುವ ಮೆಲ್ಸೇತುವೆ ಕಾಮಗಾರಿ ನಡೆಯುತ್ತಿದ್ದು .ಕಾಮಗಾರಿ ವಿರುದ್ಧದ ಸ್ಥಳೀಯರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕಾಮಗಾರಿ…

36 mins ago