News Karnataka Kannada
Thursday, May 09 2024
ಕಲಬುರಗಿ

ಕಲಬುರಗಿ ಮಹಾನಗರ ಪಾಲಿಕೆ ಮಾಜಿ ಮೇಯರ್ ವಾಹನದಲ್ಲಿ 2 ಕೋಟಿ ರೂ.ಪತ್ತೆ

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅತ್ಯಂತ ಸನ್ನದ್ಧ ಸ್ಥಿತಿಯಲ್ಲಿರುವ ಇಲ್ಲಿನ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಕಾರೊಂದರಲ್ಲಿ ಸಾಗಾಟ ಮಾಡುತ್ತಿದ್ದ 2 ಕೋಟಿ ರೂ. ಹಣವನ್ನು ಇಲ್ಲಿನ ರೈಲ್ವೆ ನಿಲ್ದಾಣದ ಬಳಿ ಇಂದು ಬೆಳಗ್ಗೆ ವಶಪಡಿಸಿಕೊಂಡಿರುವುದು ವರದಿಯಾಗಿದೆ.
Photo Credit : NewsKarnataka

ಕಲಬುರಗಿ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅತ್ಯಂತ ಸನ್ನದ್ಧ ಸ್ಥಿತಿಯಲ್ಲಿರುವ ಇಲ್ಲಿನ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಕಾರೊಂದರಲ್ಲಿ ಸಾಗಾಟ ಮಾಡುತ್ತಿದ್ದ 2 ಕೋಟಿ ರೂ. ಹಣವನ್ನು ಇಲ್ಲಿನ ರೈಲ್ವೆ ನಿಲ್ದಾಣದ ಬಳಿ ಇಂದು ಬೆಳಗ್ಗೆ ವಶಪಡಿಸಿಕೊಂಡಿರುವುದು ವರದಿಯಾಗಿದೆ.

ಮಾಜಿ ಮೇಯರ್ ವೊಬ್ಬರಿಗೆ ಸೇರಿದ ಕಾರಿನಲ್ಲಿ ಹಣ ಸಾಗಿಸುವ ಯತ್ನ ನಡೆಯುತ್ತಿತ್ತು ಎನ್ನಲಾಗಿದೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿರುವ ಅಧಿಕಾರಿಗಳು ಸಂಜೆ ವೇಳೆಗೆ ಈ ನಿಟ್ಟಿನಲ್ಲಿ ಖಚಿತ ಮಾಹಿತಿಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲಿದ್ದಾರೆ ಎಂದು ಹೇಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು