News Karnataka Kannada
Sunday, April 28 2024
ಕಲಬುರಗಿ

ಕೆಇಎ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಕೆ ಪ್ರಕರಣ: ದೈಹಿಕ ಶಿಕ್ಷಣ ಶಿಕ್ಷಕ ವಶಕ್ಕೆ

Case of use of bluetooth in KEA exam: Physical education teacher arrested
Photo Credit : News Kannada

ಕಲಬುರಗಿ: ಕೆಇಎ ಪರೀಕ್ಷೆಯಲ್ಲಿ ಬ್ಲೂಟುತ್ ಬಳಸಿದ ಅಭ್ಯರ್ಥಿಗಳಿಗೆ ಉತ್ತರ ನೀಡಲು ಸಹಾಯ ಮಾಡಿರುವ ಆರೋಪದಲ್ಲಿ ಖಾಸಗಿ ಶಾಲೆಯ ದೈಹಿಕ ಶಿಕ್ಷಕ ಓರ್ವನನ್ನು ಅಶೋಕ ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಂತೋಷ್ ಗುತ್ತೇದಾರ್ ಬಂಧಿತ ಶಿಕ್ಷಕ ಎಂದು ತಿಳಿದು ಬಂದಿದೆ.ಸಂತೋಷ್, ಅರ್.ಡಿ ಪಾಟೀಲ್ ಅಪ್ತನಾಗಿದ್ದಾನೆ ಎನ್ನಲಾಗುತ್ತಿದೆ. ಈತ ಅಫಝಲಪುರ ಪರೀಕ್ಷಾ ಕೇಂದ್ರದಲ್ಲಿ ನೇಮಕ ಮಾಡಿಕೊಂಡು ಆಕ್ರಮ ಉತ್ತರ ನೀಡಲು ಸಹಾಯ ಮಾಡಿರುವುದಾಗಿ ತಿಳಿದುಬಂದಿದೆ.

ಸದ್ಯ ಸಂತೋಷ್ ಗುತ್ತೇದಾರ್ ನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಶುಕ್ರವಾರ ಪ್ರಮುಖ ಆರೋಪಿ ಆರ್.ಡಿ ಪಾಟೀಲ್ ನನ್ನು ಬಂಧಿಸಲಾಗಿತ್ತು. ಈ ಪ್ರಕರಣದ ತನಿಖೆ ಶನಿವಾರ ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು