News Karnataka Kannada
Thursday, May 16 2024
ಕಲಬುರಗಿ

ಜಯದೇವ ಹೃದ್ರೋಗ ಆಸ್ಪತ್ರೆ ಉದ್ಘಾಟನೆಗೂ ಮುನ್ನ ಡಾ.ಸಿ.ಎನ್.ಮಂಜುನಾಥ್ ಅವಧಿ ಮುಕ್ತಾಯ

ರಾಜ್ಯದ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ಅವರ ಅವಧಿ ಜ.31ಕ್ಕೆ ಮುಕ್ತಾಯ ಆಗುತ್ತಿದ್ದು, ಯಾವುದೇ ಮಾಹಿತಿ ನೀಡದೇ ಹೊಸ ನಿರ್ದೇಶಕರ ಆಯ್ಕೆಗೆ ಸರ್ಕಾರ ಮುಂದಾಗಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Photo Credit : News Kannada

ಕಲಬುರಗಿ: ರಾಜ್ಯದ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ಅವರ ಅವಧಿ ಜ.31ಕ್ಕೆ ಮುಕ್ತಾಯ ಆಗುತ್ತಿದ್ದು, ಯಾವುದೇ ಮಾಹಿತಿ ನೀಡದೇ ಹೊಸ ನಿರ್ದೇಶಕರ ಆಯ್ಕೆಗೆ ಸರ್ಕಾರ ಮುಂದಾಗಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಬಡಜನರ ಆಶಾಕಿರಣ ಹಾಗೂ ಬಡ ಹೃದ್ರೋಗಿಗಳ ಜೀವ ಸಲೆಯಾದ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರ ಅವಧಿ ಜ.31ಕ್ಕೆ ಮುಕ್ತಾಯವಾಗಲಿದ್ದು, ಅವರನ್ನು ಬಿಡುಗಡೆ ಮಾಡುವುದಕ್ಕೆ ಸರ್ಕಾರ ಮುಂದಾಗಿದೆ. ಈಗಾಗಲೇ ಹೊಸ ನಿರ್ದೇಶಕರ ಆಯ್ಕೆಗೆ ಸರ್ಕಾರ ನೋಟಿಫಿಕೇಷನ್ ಹೊರಡಿಸಿದ್ದು, ಕಲಬುರ್ಗಿಯಲ್ಲಿ ನಿರ್ಮಾಣ ಮಾಡುತ್ತಿರುವ ಜಯದೇವ ಹೃದ್ರೋಗ ಆಸ್ಪತ್ರೆ ಉದ್ಘಾಟನೆಗೂ ಮುನ್ನ ಅವರನ್ನು ನಿರ್ದೇಶಕ ಹುದ್ದೆಯಿಂದ ತೆಗೆದು ಹಾಕುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು