ಕಲಬುರಗಿ

ಕಲಬುರಗಿ: ಗರ್ಲ್‌ಫ್ರೆಂಡ್‌ ಆಗು ಎಂದು ಬೆನ್ನಹಿಂದೆ ಬಿದ್ದ ಉಪನ್ಯಾಸಕ, ಆಡಿಯೋ ವೈರಲ್‌

ಕಲಬುರಗಿ: ಕಲಬುರಗಿ ವಿಶ್ವವಿದ್ಯಾನಿಲಯ ಅತಿಥಿ ಉಪನ್ಯಾಸಕರೊಬ್ಬರ ಕಾಮಕೇಳಿ ಆಡಿಯೋ ಕ್ಲಿಪ್‌ ವೈರಲ್‌ ಆಗಿದ್ದು, ಪ್ರತಿಷ್ಠಿತ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಸುರಕ್ಷತೆಯ ಆತಂಕ ಮೂಡಿಸಿದೆ. 23 ನಿಮಿಷಗಳ ಆಡಿಯೊ ಕ್ಲಿಪ್ ಭಾರಿ ಚರ್ಚೆಗೆ ಕಾರಣವಾಗಿದೆ.

ಮೂಲಗಳ ಪ್ರಕಾರ ಆಡಿಯೋದಲ್ಲಿರುವ ಧ್ವನಿ ಎಂಬಿಎ ವಿಭಾಗದ ಅತಿಥಿ ಉಪನ್ಯಾಸಕರದ್ದು ಎನ್ನಲಾಗಿದ್ದು. ವಿದ್ಯಾರ್ಥಿನಿಯೂ ಅದೇ ವಿಭಾಗಕ್ಕೆ ಸೇರಿದ್ದಾರೆ. ಆಡಿಯೋದಲ್ಲಿ, ನೀನು ನನಗೆ ಗರ್ಲ್ ಪ್ರೆಂಡ್ ಆಗಿರು ಎಂದು ಅತಿಥಿ ಉಪನ್ಯಾಸಕ ವಿದ್ಯಾರ್ಥಿನಿಗೆ ಪೀಡಿಸಿದ್ದಾರೆ. ಆದ್ರೆ, ಅತಿಥಿ ಉಪನ್ಯಾಸಕನ ಮಾತಿಗೆ ವಿದ್ಯಾರ್ಥಿನಿ ನಿರಾಕರಿಸಿದ್ದಾರೆ. ಆರು ತಿಂಗಳ ಹಿಂದೆ ಮಾತನಾಡಿದ್ದ ಆಡಿಯೋ ಇದೀಗ ವೈರಲ್ ಆಗಿದ್ದು, ಕಲಬುರಗಿ ವಿಶ್ವವಿದ್ಯಾಲಯದ ಕ್ಯಾಂಪಸ್​ನಲ್ಲಿ ಭಾರೀ ಸಂಚಲನ ಮೂಡಿಸಿದೆ. ಆದರೆ ಈ ಬಗ್ಗೆ ಪೊಲೀಸ್ ದೂರು ದಾಖಲಾಗಿಲ್ಲ.

Ashika S

Recent Posts

ವಿಧಾನಸೌಧ ಪ್ರವೇಶಕ್ಕೆ ಇನ್ನು ಮುಂದೆ ಕ್ಯೂಆರ್ ಕೋಡ್ ಪಾಸ್‌: ಪರಮೇಶ್ವರ್‌

ಇನ್ನು ಮುಂದೆ ವಿಧಾನಸೌಧ ಪ್ರವೇಶಕ್ಕೆ ಬೇಕಾಬಿಟ್ಟಿ ಪಾಸ್‌ಗಳನ್ನು ವಿತರಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ.

7 mins ago

ಮೀನಾ ಹತ್ಯೆ ಪ್ರಕರಣ: ವಿಶೇಷ ನ್ಯಾಯಾಲಯ ತೆರೆಯಲು ಕ್ರಮ

ಬಾಲಕಿಯನ್ನು ಹತ್ಯೆ ಮಾಡಿರುವ ಕೃತ್ಯ ಸಹಿಸಲಾಗುವುದಿಲ್ಲ. ಬಾಲಕಿಯ ಕುಟುಂಬಕ್ಕೆ ನ್ಯಾಯ  ಒದಗಿಸುವ ನಿಟ್ಟಿನಲ್ಲಿ  ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.…

19 mins ago

ಕೇಸೋರಾಮ್ ಇಂಡಸ್ಟ್ರೀಸ್ ಮುಖ್ಯಸ್ಥೆ ಮಂಜುಶ್ರೀ ಖೇತಾನ್ ವಿಧಿವಶ

ಬಿಕೆ ಬಿರ್ಲಾ ಒಡೆತನದ ಕೇಸೋರಾಮ್ ಇಂಡಸ್ಟ್ರೀಸ್ ಸಂಸ್ಥೆಯ ಛೇರ್ಮನ್ ಆಗಿದ್ದ ಮಂಜುಶ್ರೀ ಖೇತಾನ್ ನಿಧನರಾಗಿದ್ದಾರೆ.

21 mins ago

ಡಿವೈಡರ್‌ಗೆ ಡಿಕ್ಕಿ ಹೊಡೆದು ಬೈಕ್‌ ಸವಾರ ಮೃತ್ಯು

ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಬೆಂಗಳೂರಲ್ಲಿ ನಡೆದಿದೆ.

29 mins ago

ಎಸ್‌ಎಸ್‌ಎಲ್‌ಸಿ ಗ್ರೇಸ್ ಮಾರ್ಕ್ಸ್‌ ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧಾರ

ಈ ಬಾರಿಯ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಶೇಕಡಾ 20ರಷ್ಟು ಗ್ರೇಸ್‌ ಮಾರ್ಕ್ಸ್ ಕೊಟ್ಟು ವಿದ್ಯಾರ್ಥಿಗಳನ್ನ ಪಾಸ್ ಮಾಡಿದ್ದು…

32 mins ago

ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟ: ಮನೆಯ ವಸ್ತುಗಳು ಬೆಂಕಿಗಾಹುತಿ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದೆ.

40 mins ago