News Karnataka Kannada
Friday, May 10 2024
ಕಲಬುರಗಿ

ಕಲಬುರಗಿ: ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ

New Project 2024 01 08t070555.219
Photo Credit : News Kannada

ಕಲಬುರಗಿ: ಬಾಲಕನೊಬ್ಬನ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ಗಾಯಗೊಳಿಸಿದ ಘಟನೆ ಕಲಬುರಗಿಯ ಮಿಸ್ಬಾನಗರದಲ್ಲಿ ನಡೆದಿದೆ. ರಶೀದ್ ಅಶ್ಫಕ್ (5) ಗಾಯಗೊಂಡ ಬಾಲಕ.

ಹಾಲು ತರುವಂತೆ ರಶೀದ್ ಅಶ್ಫಕ್​ನನ್ನು ಪೋಷಕರು ಅಂಗಡಿಗೆ ಕಳುಹಿಸಿದ್ದರು. ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬೀದಿನಾಯಿಗಳು ಏಕಾಏಕಿಯಾಗಿ ರಶೀದ್ ಮೇಲೆ ದಾಳಿ ನಡೆಸಿ ಗಾಯಗೊಳಿಸಿವೆ. ಕಳೆದ ವಾರ ಬಾಲಕಿಯ ಮೇಲೆ ಬೀದಿ ನಾಯಿಗಳ ದಾಳಿ ನಡೆದಿತ್ತು. ವಾರದಲ್ಲಿ ಎರಡು ಪ್ರಕರಣಗಳು ನಡೆದಿದ್ದರೂ ನಗರ ಪಾಲಿಕೆ ಅಧಿಕಾರಿಗಳು ಇನ್ನೂ ಎಚ್ಚೆತ್ತುಕೊಂಡಿಲ್ಲ ಎಂದು ಮಿಸ್ಬಾನಗರ ನಿವಾಸಿಗಳು ಆಕ್ರೋಶ ಹೊರಹಾಕಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು