Categories: ಕಲಬುರಗಿ

ಕಲಬುರಗಿ: ಅಂಜನಾದ್ರಿಗೆ ಹೊರಟ ನೂರಾರು ಹನುಮಾನ್ ಮಾಲಾಧಾರಿಗಳು

ಕಲಬುರಗಿ: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕಿಷ್ಕಿಂಧ ಆನೆಗುಂದಿಯ ಅಂಜನಾದ್ರಿ ಬೆಟ್ಟಕ್ಕೆ ಡಿ.4ರ ಭಾನುವಾರ ನೂರಾರು ಹನುಮಾನ್ ಮಾಲಾಧಾರಿಗಳು ತೆರಳಿದ್ದಾರೆ.

ಹನುಮಮಾಲಾ ಕಾರ್ಯಕ್ರಮಕ್ಕಾಗಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ, ಉತ್ತರ ಕರ್ನಾಟಕ ಜಿಲ್ಲೆಗಳಿಂದ ಅಂಜನಾದ್ರಿ ಬೆಟ್ಟಕ್ಕೆ ಪ್ರಯಾಣ ಬೆಳೆಸಿದ್ದವು. ನಗರದ ನೆಹರೂಗಂಜ್ ಪ್ರದೇಶದಲ್ಲಿರುವ ಹನುಮಾನ್ ಮಂದಿರದಲ್ಲಿ ರುದ್ರಾಭಿಷೇಕ, ಹೋಮ ಹವನ ಮತ್ತು ನವಗ್ರಹ ಪೂಜೆಯ ನಂತರ 450 ಹನುಮಾನ್ ಮಾಲಾಧಾರಿಗಳಿಗೆ ಮಾಲಾರ್ಪಣೆ ಮಾಡಲಾಯಿತು.

ಚಂದು ಪಾಟೀಲ್ ನೇತೃತ್ವದಲ್ಲಿ ಭಾನುವಾರ ನಸುಕಿನಲ್ಲಿ ಕಾರ್ಯಕ್ರಮ ನಡೆಯಿತು.

Ashika S

Recent Posts

ಚುನಾವಣೆ ಹೊತ್ತಲ್ಲೆ ಶಂಕಿತ ಪಾಕ್ ಡ್ರೋನ್ ಹಾರಾಟ : ಸೇನೆಯಿಂದ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್‌ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…

11 mins ago

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ನಿರೀಕ್ಷೆ: ಯೆಲ್ಲೋ ಅಲರ್ಟ್

ಇಂದು ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ,…

34 mins ago

ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಆರ್.ಪ್ರಜ್ಞಾನಂದಗೆ ಮತ್ತೊಂದು ಗೆಲುವು

ಸೂಪರ್‌ಬಿಟ್‌ ರ್‍ಯಾಪಿಡ್ ಮತ್ತು ಬ್ಲಿಟ್ಜ್‌ ಚೆಸ್‌ ಟೂರ್ನಿಯಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಭಾರತದ ಗ್ರ್ಯಾಂಡ್…

51 mins ago

ನಟ ಚೇತನ್​ ಚಂದ್ರ ಮೇಲೆ 20 ಜನರಿಂದ ಹಲ್ಲೆ : ದೂರು ದಾಖಲು

ಕನ್ನಡ ಸಿನಿಮಾ ಹಾಗೂ ಕಿರುತೆರೆಯ ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ…

1 hour ago

ಪೆನ್​ಡ್ರೈವ್ ಹಂಚಿಕೆ ಪ್ರಕರಣ : ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಹರಿಬಿಟ್ಟ ಆರೋಪದಲ್ಲಿ ಬಂಧನವಾಗಿರುವ ಆರೋಪಿಗಳಾದ ಚೇತನ್ ಹಾಗೂ ಲಿಖಿತ್‌ಗೆ 14…

1 hour ago

ಇಂದಿನ ರಾಶಿ ಭವಿಷ್ಯ : ಈ ರಾಶಿಗೆ ಹಣಕಾಸಿನ ಸಮಸ್ಯೆ

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 13 ಮೇ​​ 2024ರ…

1 hour ago