ಕಲಬುರಗಿ: ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರ ಪ್ರಿಯಾಂಕಾ ಗಾಂಧಿ ನಗರದ ಗಂಜ್ ಪ್ರದೇಶದಿಂದ ಜಗತ್ ವೃತ್ತದ ವರೆಗೆ ಬುಧವಾರ ಬೃಹತ್ ರೋಶ್ ಶೋ ನಡೆಸಿದರು.
ರೋಡ್ ಶೋ ನಲ್ಲಿ ಕಲಬುರಗಿ ಉತ್ತರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕನೀಜ್ ಫಾತೀಮಾ, ಚಿತ್ತಾಪುರ ಕ್ಷೇತ್ರದ ಪ್ರಿಯಾಂಕ್ ಖರ್ಗೆ, ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಅಲ್ಲಮಪ್ರಭು ಪಾಟೀಲ್, ಡಾ.ಅಜಯಸಿಂಗ್ ಪರ ಪ್ರಚಾರ ನಡೆಸಿ ಮತಯಾಚಿಸಿದರು.
ರೋಡ್ ಶೋ ನಲ್ಲಿ ಲಂಬಾಣಿ ಲಾವಣಿ ನೃತ್ಯ ಜನರ ಗಮನ ಸೆಳೆಯಿತು. ರೋಡ್ ಶೋ ಕಲ್ಯಾಣ ಕರ್ನಾಟಕ ಜಾತ್ರೆಯಂತೆ ಮೆರಗು ತಂದಿತ್ತು. ರೋಡ್ ಶೋನಲ್ಲಿ ಬೃಹತ್ ಪ್ರಮಾಣದಲ್ಲಿ ಮಹಿಳೆಯರು ಪ್ರಿಯಾಂಕಾ ಗಾಂಧಿಯನ್ನು ನೋಡಲು ಮುಗಿಬಿದ್ದರು.
ಮಂಗಳವಾರ ಪ್ರಧಾನಿ ಮೋದಿ ಅವರು ಹುಮನಾಬಾದ್ ರಿಂಗ್ ರಸ್ತೆಯಿಂದ ಸರ್ದಾರ್ ವಲ್ಲಭಭಾಯಿ ಪಟೇಲ್(ಎಸ್ವಿಪಿ) ವೃತ್ತದ ವರೆಗೆ ರೋಡ್ ಶೋ ನಡೆಸಿದ್ದರು.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ