News Karnataka Kannada
Thursday, May 02 2024
ಕಲಬುರಗಿ

ಕಲಬುರಗಿ: ಬೈಕ್-ಸಾರಿಗೆ ಬಸ್ ನಡುವೆ ಅಪಘಾತ, ಇಬ್ಬರು ಸಾವು

ಬಸವೇಶ್ವರನಗರದಲ್ಲಿ ನಡೆದ ಯುವಕ ಯೋಗೇಶ್​ ಕೊಲೆ ಪ್ರಕರಣ ಟ್ವಿಸ್ಟ್ ಪಡೆದುಕೊಂಡಿದೆ. ಕುಡಿತದ ಚಟ ಬಿಡಿಸಲಾಗದೆ ತಂದೆ ಪ್ರಕಾಶ್​ ಮಗ ಯೋಗೇಶ್​ನನ್ನು ಕೊಲೆ ಮಾಡಿದ್ದಾನೆಂದು ವಿಚಾರಣೆ ವೇಳೆ ತಿಳಿದುಬಂದಿದೆ.
Photo Credit : IANS

ಕಲಬುರಗಿ: ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಮಂಗಳವಾರ‌ ರಾತ್ರಿ ಜಿಲ್ಲೆಯ ಜೇವರ್ಗಿ ಪಟ್ಟಣದಲ್ಲಿ ಅಪಘಾತ ಸಂಭವಿಸಿದೆ.

ಈ ಅಪಘಾತದಲ್ಲಿ ಹರನೂರ‌ ಗ್ರಾಮದ ಬಸಲಿಂಗಪ್ಪ (28), ಮಹಾಂತಯ್ಯ (60) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬಸಲಿಂಗಪ್ಪ ಅವರ ಮಗುವಿನ  ನಾಮಕರಣ ಕಾರ್ಯಕ್ರಮ ಇಂದು ಇಟ್ಟುಕೊಂಡಿದ್ದರು. ಈ ಕಾರ್ಯಕ್ರಮಕ್ಕೆ ಸಾಮಗ್ರಿ ತರಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಅಪಘಾತದ ನಂತರ ಚಾಲಕ ಬಸ್ ಬಿಟ್ಟು ಪರಾರಿಯಾಗಿದ್ದಾನೆ. ಈ ಕುರಿತು ಜೇವರ್ಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು