News Karnataka Kannada
Thursday, May 09 2024
ಕಲಬುರಗಿ

KEA ಪರೀಕ್ಷೆ ಅಕ್ರಮ ಕೇಸ್, ಇಬ್ಬರು ಪ್ರಾಂಶುಪಾಲರು ಸಿಐಡಿ ವಶಕ್ಕೆ

KEA exam irregularities case: CID takes two principals into custody
Photo Credit : News Kannada

ಕಲಬುರಗಿ: ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿ ಪರೀಕ್ಷಾ ಅಕ್ರಮಕ್ಕೆ ನೆರವಾದ ಹಿನ್ನಲೆ ಇಬ್ಬರು ಪ್ರಾಂಶುಪಾಲರನ್ನ CID ತಂಡ ಬಂಧಿಸಿದೆ. ಕಲಬುರಗಿಯಲ್ಲಿ ನಡೆದ KEA ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಭಾಗಿಯಾದ ಅಫಜಲಪುರ ಮೂಲದ ಚಂದ್ರಕಾಂತ್ ಬಸಣ್ಣ ಬಂಧನಕ್ಕೆ ಒಳಗಾದ ಆರೋಪಿಗಳು. ಸರ್ಕಾರಿ ಪಿಯು ಕಾಲೇಜಿನ ಪ್ರಾಚಾರ್ಯರಾದ ಇಬ್ಬರು KEA ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸಿದ್ರು.

ಮೊನ್ನೆಮೊನ್ನೆ ಈ ಇಬ್ಬರೂ ಆರೋಪಿಗಳನ್ನ ವಶಕ್ಕೆ ಪಡೆದು ವಿಚಾರಣೆ ಮಾಡಿ ಬಿಟ್ಟಿದ್ದು ಇದೀಗ ಅರೆಸ್ಟ್ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು