ಕಲಬುರಗಿ

ಕಾಂಗ್ರೆಸ್‌ನಲ್ಲಿ ಕಲಬುರಗಿ ಅಭ್ಯರ್ಥಿ ಆಯ್ಕೆ ಕಸರತ್ತು: ಮತ್ತೆ ಖರ್ಗೆ ಸ್ಪರ್ಧೆಗೆ ಹೆಚ್ಚಿದ ಒಲವು!

ಕಲಬುರಗಿ: ಕಾಂಗ್ರೆಸ್ ಪಾಳಯದಲ್ಲಿ ಕಲಬುರಗಿ  ಅಭ್ಯರ್ಥಿ ಆಯ್ಕೆ ಕಸರತ್ತು ಮುಂದುವರೆದಿದೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕಲಬುರಗಿ ಕಾಂಗ್ರೆಸ್‌  ನಾಯಕರ ಸಭೆ ನಡೆದಿದೆ.

ಸಚಿವ ಪ್ರಿಯಾಂಕ್ ಖರ್ಗೆ, ಶರಣಪ್ರಕಾಶ್ ಪಾಟೀಲ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಖನಿಜಾ ಫಾತಿಮಾ, ಅಲ್ಲಮ ಪ್ರಭು ಪಾಟೀಲ್, ಶಾಸಕ ಅಜಯ್ ಸಿಂಗ್, ಎಂಎಲ್‌ಸಿ ತಿಪ್ಪಣ್ಣ ಕಮಕನೂರು ಸೇರಿ ಹಲವು ನಾಯಕರು ಭಾಗಿಯಾಗಿದ್ದರು.

ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ ವಿಚಾರ ಭಾರೀ ಕುತೂಹಲವನ್ನುಮೂಡಿಸಿದೆ . ಕಲಬುರಗಿಯಿಂದ ಮತ್ತೆ ಖರ್ಗೆಯನ್ನೇ ಕಣಕ್ಕಿಳಿಸುವಂತೆ ಒತ್ತಡ ಹೆಚ್ಚಿದೆ. ಸಭೆಯಲ್ಲಿ ಖರ್ಗೆ ಪರ ಕೆಲ ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Ashika S

Recent Posts

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

10 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

35 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 hours ago