News Karnataka Kannada
Thursday, May 02 2024
ಕಲಬುರಗಿ

ರಾಷ್ಟ್ರೀಯ ಲೋಕ ಅದಾಲತ್‍: 277 ಪ್ರಕರಣಗಳ ವಿಲೇವಾರಿ

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಕಲಬುರಗಿ ಹೈಕೋರ್ಟ್‌ ಕಾನೂನು ಸೇವಾ ಸಮಿತಿ ವತಿಯಿಂದ ಶನಿವಾರ ರಾಷ್ಟ್ರೀಯ ಲೋಕ ಅದಾಲತ್‍ನ್ನು ಆಯೋಜಿಸಿ, ಒಟ್ಟು 277 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ.
Photo Credit : News Kannada

ಕಲಬುರಗಿ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಕಲಬುರಗಿ ಹೈಕೋರ್ಟ್‌ ಕಾನೂನು ಸೇವಾ ಸಮಿತಿ ವತಿಯಿಂದ ಶನಿವಾರ ರಾಷ್ಟ್ರೀಯ ಲೋಕ ಅದಾಲತ್‍ನ್ನು ಆಯೋಜಿಸಿ, ಒಟ್ಟು 277 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ.

₹7.94 ಕೋಟಿ ಪರಿಹಾರ ಮೊತ್ತವನ್ನು ಮಂಜೂರು ಮಾಡಲಾಗಿದೆ ಎಂದು ಹೈಕೋರ್ಟ್‌ ಕಾನೂನು ಸೇವಾ ಸಮಿತಿ ಕಾರ್ಯದರ್ಶಿ ದಯಾನಂದ ವಿ.ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಮೋಟಾರು ವಾಹನ ವಿಮೆ ಪ್ರಕರಣಗಳನ್ನು ಕಲಬುರಗಿ ಪೀಠದಲ್ಲಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಯಿತು. ನ್ಯಾಯಮೂರ್ತಿಗಳಾದ ಜಿ.ಬಸವರಾಜ, ಸಿ.ಎಂ.ಜೋಶಿ ಹಾಗೂ ಕೆ.ವಿ.ಅರವಿಂದ ಅವರು ಪಾಲ್ಗೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು