News Karnataka Kannada
Thursday, May 02 2024
ಕಲಬುರಗಿ

ಕಲಬುರಗಿ ಲೋಕಸಭಾ ಕ್ಷೇತ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಅಳಿಯ ಅಭ್ಯರ್ಥಿ

Mallikarjun Kharge's son-in-law to contest from Kalaburagi?
Photo Credit : News Kannada

ಕಲಬುರಗಿ: ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಸ್ಪರ್ಧೆ ಮಾಡಲಿದ್ದಾರೆ ಎಂಬ ವಿಷಯ ಹೊರಬಿದ್ದಿದೆ.

ಗುರುಮಿಠಕಲ್ ಪಟ್ಟಣದಲ್ಲಿ ಮಾಜಿ ಸಚಿವ ಬಾಬುರಾವ್ ಚಿಂಚನಸೂರು ಈ ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಅಧಿಕೃತ ಟಿಕೆಟ್ ಆಕಾಂಕ್ಷಿಗಳ ಅಭ್ಯರ್ಥಿಗಳ ಘೋಷಣೆ ಮುನ್ನವೇ ಅವರು ರಾಧಾಕೃಷ್ಣ ದೊಡ್ಡಮನಿ ಹೆಸರನ್ನು ಪ್ರಸ್ತಾಪ ಮಾಡಿದ್ದಾರೆ.

ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರು ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಬಹುದು ಎಂದು ಬಾಬುರಾವ್ ಚಿಂಚನಸೂರು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು