Categories: ಕಲಬುರಗಿ

ಜೀವರ್ಗಿ ಕ್ಷೇತ್ರದ ಶಾಸಕರ ಮನೆ ಆವರಣದಲ್ಲಿ ವ್ಯಕ್ತಿ ಆತ್ಮಹತ್ಯೆ

ಕಲಬುರಗಿ: ಜೀವರ್ಗಿ ಕ್ಷೇತ್ರದ ಶಾಸಕ ಡಾ. ಅಜಯ್‌ ಸಿಂಗ್‌ ಅವರ ಕಲಬುರಗಿ ನಿವಾಸದ ಆವರಣದಲ್ಲಿ ವ್ಯಕ್ತಿಯೊಬ್ಬ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತಪಟ್ಟವರನ್ನು ಪಟ್ಟಾಣ ಗ್ರಾಮದ ನಿವಾಸಿ ದೇವಪ್ಪ (33) ಎಂದು ಗುರುತಿಸಲಾಗಿದೆ. ಈತ ಶಾಸಕರ ಮನೆಯಲ್ಲಿ ವಾಚ್‌ಮನ್‌ ಆಗಿ ಕೆಲಸ ಮಾಡಿಕೊಂಡಿದ್ದ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

Gayathri SG

Recent Posts

ಆಮ್ ಆದ್ಮಿ ಪಕ್ಷಕ್ಕೆ 7 ಕೋಟಿ ರೂ ವಿದೇಶಿ ಫಂಡಿಂಗ್: ತನಿಖೆ ಕೋರಿ ಗೃಹ ಸಚಿವಾಲಯಕ್ಕೆ ಇಡಿ ಪತ್ರ

ಆಮ್ ಆದ್ಮಿ ಪಕ್ಷಕ್ಕೆ  ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್‌ಸಿಆರ್‌ಎ ತನಿಖೆಯನ್ನು ಕೋರಿ…

1 hour ago

ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಸಾವು

ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…

1 hour ago

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

2 hours ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

2 hours ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

2 hours ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

2 hours ago