Categories: ಕಲಬುರಗಿ

ಚಹಾ ಮಾಡುವಾಗ ಸಿಲಿಂಡರ್ ಸ್ಫೋಟ: ತಾಯಿ, ಮಕ್ಕಳಿಗೆ ಗಂಭೀರ ಗಾಯ

ಕಲಬುರಗಿ: ಚಹಾ ಮಾಡುವಾಗ ಸಿಲಿಂಡರ್ ಸ್ಫೋಟಗೊಂಡು ತಾಯಿ ಮತ್ತು ಮೂವರು ಮಕ್ಕಳಿಗೆ ಗಂಭೀರ ಗಾಯವಾದ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಇಟಗಾ ಗ್ರಾಮದಲ್ಲಿ ನಡೆದಿದೆ.

ಅಂಜನಾಬಾಯಿ (28), ಖುಷಿ (9), ಕಾರ್ತಿಕ್ (8), ಕೀರ್ತಿ (5) ಗಂಭೀರ ಗಾಯಗೊಂಡಿದ್ದಾರೆ.

ಅಂಜನಾಬಾಯಿ ನಿನ್ನೆ ಗ್ರಾಮ ದೇವತೆ ಯಲ್ಲಮ್ಮ ದೇವಿ ಜಾತ್ರೆ ನಂತರ ಮನೆಗೆ ಬಂದು ಚಹಾ ಮಾಡಲು ಮುಂದಾಗಿದ್ದಾರೆ. ಚಹಾ ಮಾಡಲು ಗ್ಯಾಸ್ ಹೊತ್ತಿಸುತ್ತಿದ್ದಂತೆಯೇ ಸಿಲಿಂಡರ್ ಸ್ಫೋಟಗೊಂಡಿದೆ. ಅಂಜಾನಾಬಾಯಿ ಜೊತೆ ಮನೆಯಲ್ಲಿ ಮಲಗಿದ್ದ ಮೂವರು ಮಕ್ಕಳಿಗೂ ಸಹ ತೀವ್ರ ಗಾಯಗಳಾಗಿವೆ. ಇನ್ನುಳಿದವರು ಜಾತ್ರೆಗಾಗಿ ಗುಡಿ ಬಳಿ ಇದ್ದ ಕಾರಣ ಬಚಾವ್ ಆಗಿದ್ದಾರೆ.

ಗಾಯಾಳುಗಳ ಸ್ಥಿತಿ ಚಿಂತಾಜನವಾಗಿದ್ದು, ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ashika S

Recent Posts

ಹೈಕೋರ್ಟ್​ ವಕೀಲೆ ಚೈತ್ರಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಹೈಕೊರ್ಟ್‌ನ ಅಡ್ವೋಕೇಟ್ ಅನುಮಾನಾಸ್ಪದವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಸಂಜಯನಗರ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚೈತ್ರಾ ಬಿ.ಗೌಡ…

5 mins ago

ಸೆಕೆಂಡ್ ​ಹ್ಯಾಂಡ್ ಕಾರು ವ್ಯಾಪಾರಿ ಮೇಲೆ ಹಲ್ಲೆ: ಆರೋಪಿಗಳ ಬಂಧನ

ಹಣಕ್ಕೆ ಬೇಡಿಕೆ ಇಟ್ಟು ನಗರದ ಹಾಗರಗಾ ಕ್ರಾಸ್ ಬಳಿಯ ಮನೆಯೊಂದರಲ್ಲಿ  ಸೆಕೆಂಡ್​ ಹ್ಯಾಂಡ್ ಕಾರು ವ್ಯಾಪಾರಿಯನ್ನು ಬೆತ್ತಲೆ ಮಾಡಿ ಹಲ್ಲೆ…

14 mins ago

ಹೈಕೋರ್ಟ್ ಅಡ್ವೋಕೇಟ್ ಚೈತ್ರಾ ಬಿ.ಗೌಡ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಹೈಕೋರ್ಟ್ ಅಡ್ವೋಕೇಟ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಂಜಯನಗರ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

14 mins ago

ಘಟ್ಟದ ಮೇಲಿನ ಶಾಸಕರನ್ನ ಅವಮಾನಿಸಿದ ಕರಾವಳಿಯ ಶಾಸಕ

ಘಟ್ಟದ ಕಡೆಗಳಲ್ಲಿ ರಸ್ತೆಗಳಿಗೆ ಎರಡು ಹಂಪ್ ಗಳನ್ನ ಹಾಕಿದ್ರೆ ಅಚೀವ್ ಮೆಂಟ್ ಅಂತೆ' ಘಟ್ಟದ ಮೇಲೆ‌ ಶಾಸಕರ ಅಚೀವ್ ಮೆಂಟ್…

24 mins ago

ಮೋದಿ ಪ್ರಧಾನ ಮಂತ್ರಿ ಅಲ್ಲ, ರಾಜ ಎಂದ ರಾಹುಲ್

ನಾನು ನಿಜವನ್ನೇ ಹೇಳುತ್ತಿದ್ದೇನೆ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿ ಅಲ್ಲ ಬದಲಾಗಿ ಅವರು ರಾಜರು ಎಂದು ರಾಹುಲ್‌ ಗಾಂಧಿ ಹೇಳಿದರು.

28 mins ago

ಎಂ.ಸಿ. ಸಿ. ಬ್ಯಾಂಕಿನ ನೂತನ ಆಡಳಿತ ಕಛೇರಿ ಉದ್ಘಾಟನೆ, 112ನೇ ಸ್ಥಾಪಕರ ದಿನಾಚರಣೆ

ಎಂಸಿ.ಸಿ. ಬ್ಯಾಂಕಿನ ನೂತನ ನವೀಕೃತ ಅತ್ಯಾಧುನಿಕ ಸುಸಜ್ಜಿತ ಆಡಳಿತ ಕಛೇರಿಯ ಉದ್ಘಾಟನೆ ಹಾಗೂ ಬ್ಯಾಂಕಿನ 112ನೇ ಸಂಸ್ಥಾಪಕರ ದಿನಾಚರಣೆಯ ಸಮಾರಂಭ…

34 mins ago