Categories: ಕಲಬುರಗಿ

ಕಲಬುರಗಿ ಚರ್ಚ್‌ನಲ್ಲಿ ಖರ್ಜೂರದ ಗರಿಗಳ ಹಬ್ಬ: ಏನಿದರ ವಿಶೇಷ ?

ಕಲಬುರಗಿ: ಯೇಸುಕ್ರಿಸ್ತನು ಶಿಲುಬೆಗೆ ಹಾಕುವ ಮುನ್ನ ಜೆರುಸಲೇಮಿಗೆ ಪ್ರವೇಶಿಸಿದನು. ಆಗ ಜನರೆಲ್ಲರೂ ಖರ್ಜೂರದ ಗರಿಗಳನ್ನು ತೆಗೆದುಕೊಂಡು ಆತನನ್ನು ಎದುರುಗೊಳ್ಳುವುದಕ್ಕೆ ಹೋದರು.

ಜರುಸಲೇಮಿನ ಜನರೆಲ್ಲರೂ ‘ಜಯ ಕರ್ತನಾ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ. ಇಸ್ರಾಯೇಲಿನ ಅರಸನಿಗೆ ಆಶೀರ್ವಾದ’ ಎಂದು ಕೂಗಿದರು. ಯೇಸು ಕತ್ತೆಮರಿಯನ್ನು ತರಿಸಿಕೊಂಡು ಅದರ ಮೇಲೆ ಕುಳಿತುಕೊಂಡು ಊರೊಳಗೆ ಪ್ರವೇಶಿಸಿದನು ಎಂಬ ಐತಿಹ್ಯವಿದೆ.

ನಗರದ ಜೆಸ್ಕಾಂ ಪ್ರಧಾನ ಕಚೇರಿಯ ಹತ್ತಿರ ಹಿಂದುಸ್ತಾನ್ ಕವನೆಂಟ್ ಚರ್ಚ್‌ನಲ್ಲಿ ಇತ್ತೀಚೆಗೆ ಖರ್ಜೂರದ ಗರಿಗಳ ಹಬ್ಬವನ್ನು ಆಚರಿಸಲಾಯಿತು.

ಚರ್ಚಿನ ಫಾದರ್ ಸಾಮುವೇಲ್ ಭಾಲೇಕರ್ ಹಾಗೂ ಕ್ರೈಸ್ತರು ಈ ಹಬ್ಬದಲ್ಲಿ ಭಾಗವಹಿಸಿದ್ದರು.

Ashika S

Recent Posts

96 ಲೋಕಸಭಾ ಕ್ಷೇತ್ರಗಳಲ್ಲಿ ಇಂದು 4ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ (4ನೇ ಹಂತವು ಇಂದು (ಮೇ 13) 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯಲಿದೆ. ಇಂದು 96…

9 mins ago

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

8 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

8 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

8 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

9 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

10 hours ago