News Karnataka Kannada
Monday, April 29 2024
ಕಲಬುರಗಿ

ಕಲಬುರಗಿ ಏರ್‌ಪೋರ್ಟ್‌ಗೆ ಪ್ರಧಾನಿ ಮೋದಿ ಆಗಮನ: ಡ್ರೋನ್ ಹಾರಾಟಕ್ಕೆ ಬ್ರೇಕ್

ನಾಳೆ ಕಲಬುರಗಿ ಏರ್‌ಪೋರ್ಟ್‌ಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ಆದ್ದರಿಂದ ಏರ್‌ಪೋರ್ಟ್ ಸುತ್ತಮುತ್ತ ಡ್ರೋನ್ , ಕ್ಯಾಮರಾ ಹಾರಾಟ ನಿರ್ಬಂಧ ಹೇರಲಾಗಿದೆ. CRPC ಸೆಕ್ಷನ್ 144 ಅಡಿ ಡ್ರೋನ್ ಹಾರಾಟ ನಿಷೇಧಿಸಿ ಡಿಸಿ ಆದೇಶ ನೀಡಿದ್ದಾರೆ.
Photo Credit : News Kannada

ಕಲಬುರಗಿ: ನಾಳೆ ಕಲಬುರಗಿ ಏರ್‌ಪೋರ್ಟ್‌ಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ಆದ್ದರಿಂದ ಏರ್‌ಪೋರ್ಟ್ ಸುತ್ತಮುತ್ತ ಡ್ರೋನ್ , ಕ್ಯಾಮರಾ ಹಾರಾಟ ನಿರ್ಬಂಧ ಹೇರಲಾಗಿದೆ. CRPC ಸೆಕ್ಷನ್ 144 ಅಡಿ ಡ್ರೋನ್ ಹಾರಾಟ ನಿಷೇಧಿಸಿ ಡಿಸಿ ಆದೇಶ ನೀಡಿದ್ದಾರೆ.

ಭದ್ರತಾ ದೃಷ್ಟಿಯಿಂದ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಡ್ರೋನ್ ಹಾರಾಟಕ್ಕೆ ಬ್ರೇಕ್ ಹಾಕಲಾಗಿದೆ.

ನಾಳೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಿ ಮೋದಿ ಏರ್‌ಪೋರ್ಟ್‌ನಿಂದ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ತೆರಳುವ ಮೋದಿ ಸೊಲ್ಲಾಪುರದಿಂದ ಮಧ್ಯಾಹ್ನ 1ಕ್ಕೆ ಕಲಬುರಗಿ ಏರ್‌ಪೋರ್ಟಿಗೆ ವಾಪಸ್ ಬಂದ ಬಳಿಕ ಕಲಬುರಗಿಯಿಂದ ಬೆಂಗಳೂರಿಗೆ ಆಗಮಿಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು